Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭೀಕರ ಅಪಘಾತ : ಇಬ್ಬರು ಮಕ್ಕಳು ಸಾವು, ಛಿದ್ರಗೊಂಡ ಕೈ -ಕಾಲು ನೋಡಿ ಪೋಷಕರ ರೋಧನ

Advertisement
ರಾಯಚೂರು: ಸಾರಿಗೆ ಬಸ್ ಹಾಗೂ ಶಾಲಾ ವಾಹನಗಳ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ವಿದ್ಯಾರ್ಥಿಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಗ್ರಾಮದಲ್ಲಿ ನಡೆದಿದೆ.

ಸಮರ್ಥ (7) ಹಾಗೂ ಶ್ರೀಕಾಂತ್ (12) ಮೃತ ವಿದ್ಯಾರ್ಥಿಗಳು.ಅಪಘಾತದಲ್ಲಿ 32 ಜನರು ಗಾಯಗೊಂಡಿದ್ದು, ಅವರಲ್ಲಿ 18 ಜನರನ್ನು ರಿಮ್ಸ್ ಆಸ್ಪತ್ರೆಗೆ ಹಾಗೂ 14 ವಿದ್ಯಾರ್ಥಿಗಳನ್ನು ರಾಯಚೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಅಪಘಾತದಲ್ಲಿ ಹಲವು ವಿದ್ಯಾರ್ಥಿಗಳ ಕೈ, ಕಾಲು ಮುರಿದಿದ್ದರೆ ಇನ್ನು ಕೆಲ ವಿದ್ಯಾರ್ಥಿಗಳ ಕೈ-ಕಾಲು ಛಿದ್ರ ಛಿದ್ರಗೊಂಡಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ