Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ವಿಜಯಪುರದಲ್ಲಿ ಮೂರು ವರ್ಷದ ಮಗುವಿನ ಮೇಲೆ ಬೀದಿ ನಾಯಿಗಳ ಭೀಕರ ದಾಳಿ

Advertisement

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಎದೆನಡುಗಿಸುವ ಘಟನೆಯೊಂದು ಮುನ್ನೆಲೆಗೆ ಬಂದಿದೆ.

ವಸತಿ ಪ್ರದೇಶದ ರಸ್ತೆಯಲ್ಲಿ ಆಟವಾಡುತ್ತಿದ್ದ ಮೂರು ವರ್ಷದ ಮಗುವಿನ ಮೇಲೆ ಬೀದಿ ನಾಯಿಯೊಂದು ಭೀಕರವಾಗಿ ದಾಳಿ ನಡೆಸಿ, ಕಚ್ಚಿ ಎಳೆದೊಯ್ದ ಆಘಾತಕಾರಿ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಸಾರ್ವಜನಿಕರಲ್ಲಿ ತೀವ್ರ ಆತಂಕ ಮೂಡಿಸಿದೆ.

ನಗರ ಪ್ರದೇಶಗಳಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವ ಬೀದಿ ನಾಯಿಗಳ ಹಾವಳಿ ಹಾಗೂ ಸುರಕ್ಷತೆಯ ಬಗ್ಗೆ ಈ ಘಟನೆ ಮತ್ತೊಮ್ಮೆ ದೊಡ್ಡ ಪ್ರಶ್ನೆಯನ್ನು ಹುಟ್ಟುಹಾಕಿದೆ.

ಮಂಗಳವಾರದಂದು ಮೂವರು ಸಣ್ಣ ಮಕ್ಕಳು ರಸ್ತೆಯಲ್ಲಿ ಓಡಾಡುತ್ತಾ ಆಟವಾಡುತ್ತಿದ್ದಾಗ ಈ ಘಟನೆ ಸಂಭವಿಸಿದೆ. 

ಸಿಸಿಟಿವಿ ದೃಶ್ಯಾವಳಿಗಳಲ್ಲಿ ಕಾಣಿಸುವಂತೆ, ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ವಾಹನವೊಂದರ ಹಿಂದಿನಿಂದ ದಿಢೀರ್ ಎಂದು ಬಂದ ಎರಡು ಬೀದಿ ನಾಯಿಗಳು ಮಕ್ಕಳನ್ನು ಬೆನ್ನಟ್ಟಿವೆ.

ನಾಯಿಗಳು ಬೆನ್ನಟ್ಟಿದ ತಕ್ಷಣ ಇಬ್ಬರು ಮಕ್ಕಳು ಅಲ್ಲಿಂದ ಓಡಿ ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಮೂರು ವರ್ಷದ ಬಾಲಕ ವಿರಾಜ್ ಸಂತೋಷ್ ಬಿರಾದಾರ್ ಓಡುವಾಗ ಆಯತಪ್ಪಿ ಕೆಳಗೆ ಬಿದ್ದಿದ್ದಾನೆ.

ಈ ವೇಳೆ ಒಂದು ನಾಯಿ ಮಗುವನ್ನು ಸುತ್ತುವರಿದು, ತಕ್ಷಣವೇ ಕಂದಮ್ಮನನ್ನು ಬಾಯಲ್ಲಿ ಕಚ್ಚಿ ಹಿಡಿದು ರಸ್ತೆಯುದ್ದಕ್ಕೂ ಎಳೆದೊಯ್ದಿದೆ. ನಾಯಿ ಮಗುವನ್ನು ಎಳೆದೊಯ್ಯುವ ದೃಶ್ಯ ಕ್ಯಾಮೆರಾದಲ್ಲಿ ನೋಡುಗರ ಎದೆ ನಡುಗಿಸುವಂತಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚೆನ್ನೆöÊ ಸೂಪರ್ ಕಿಂಗ್ಸ್ಗೆ ೨೩೦ ರನ್‌ಗಳ ಗೆಲುವಿನ ಗುರಿನಾಳೆ ಆರ್‌ಸಿಬಿ- ಎಸ್‌ಆರ್‌ಎಚ್ ಪಂದ್ಯಜೂನ್ ೧೧ ರಿಂದ ವಿಶ್ವಕಪ್ ಫುಟ್‌ಬಾಲ್ ಪಂದ್ಯಾವಳಿರಾಜ್ಯ ಜೆಡಿಎಸ್ ಹಿಂದುಳಿದ ವರ್ಗದ ರಾಜ್ಯಾಧ್ಯಕ್ಷರಾಗಿ ಶಿವಕುಮಾರ್ ನಾಟೀಕಾರ ನೇಮಕಒಂದನೇ ತರಗತಿ ದಾಖಲಾತಿಗೆ ವಯೋಮಿತಿ ಆದೇಶವ ಮರುಪರಿಶೀಲಿಸುವಂತೆ ಹೈಕೋರ್ಟ್ ತಾಕೀತು ಗುಜರಾತ್ ಟೈಟನ್ಸ್ಗೆ ಮೊದಲೆರಡು ಸ್ಥಾನದಲ್ಲೇ ಅಭಿಯಾನ ಮುಗಿಸುವ ಗುರಿಧರ್ಮಸ್ಥಳ ಗ್ರಾಮದ 'ಬುರುಡೆ ರಹಸ್ಯ : ಬಂಗ್ಲೆಗುಡ್ಡೆ ಅರಣ್ಯದಲ್ಲಿ SIT ತೀವ್ರ ತನಿಖೆ ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದ ಪ್ರಯಾಣಿಕರಿಂದ 8,67,590/- ರೂ. ದಂಡ ವಸೂಲಿಅಪರಿಚಿತನಿಂದ ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ ಹಮ್ಜಾ ಬುರ್ಹಾನ್ ಹತ್ಯೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯನ್ನು ಕಡಿಮೆ ಮಾಡುವುದಿಲ್ಲ : ಸಿದ್ದರಾಮಯ್ಯ