LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ರೋಹಿತ್ ಶರ್ಮಾಗೆ ಅಗ್ನಿ ಪರೀಕ್ಷೆ

ಅಪಘಾನ್ ವಿರುದ್ಧದ ಏಕದಿನ ಸರಣಿ

Advertisement


ಧರ್ಮಶಾಲಾ: ಅಪಘಾನಿಸ್ತಾನ್ ವಿರುದ್ಧ ಇಂದಿಲ್ಲಿ ನಡೆಯುವ ಮೊದಲ ಏಕದಿನ ಪಂದ್ಯದಲ್ಲಿ ರೋಹಿತ್ ಶರ್ಮಾ ಕಣಕ್ಕೆ ಇಳಿಯುತ್ತಿದ್ದು, ಮುಂದಿನ ವರ್ಷ ನಡೆಯುವ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಆಡುವರೇ ಎಂಬ ಪ್ರಶ್ನೆಗೆ ಅಪಘಾನ್ ವಿರುದ್ಧದ ಈ ಸರಣಿ ಉತ್ತರವಾಗುವ ಸಾಧ್ಯತೆ ಇದೆ.
ರೋಹಿತ್ ಶರ್ಮಾ ಅವರಿಗೆ ಈಗ ೩೯ ವರ್ಷ ೪೪ ದಿನ. ಮುಂದಿನ ವರ್ಷ ವಿಶ್ವಕಪ್ ನಡೆಯುವ ವೇಳೆಗೆ ಅವರಿಗೆ ೪೦ ವರ್ಷ. ಈ ವಯಸ್ಸಿನಲ್ಲಿ ಅವರಿಗೆ ಮುಂದಿನ ವರ್ಷದ ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗುವುದೇ ಎಂಬ ಪ್ರಶ್ನೆಗೆ ಈ ಸರಣಿ ಉತ್ತರವಾಗಲಿದೆ.
ರೋಹಿತ್ ಶರ್ಮಾ ಸದ್ಯ ಭಾರತ ತಂಡದಲ್ಲಿ ಅತ್ಯಂತ ಹೆಚ್ಚು ವಯಸ್ಸಿನ ಆಟಗಾರ. ಈ ವಯಸ್ಸಿನಲ್ಲಿ ಅವರ ಪ್ರದರ್ಶನ ಹೇಗಿರಲಿದೆ ಎಂಬುದನ್ನು ಈ ಸರಣಿ ಸಾಬೀತು ಮಾಡಲಿದೆ. ಇನ್ನೊಂದೆಡೆ ಯಶಸ್ವಿ ಜೈಸ್ವಾಲ್ ಏಕದಿನ ತಂಡ ಸೇರಿಕೊಳ್ಳಲು ಕಾಯುತ್ತಿದ್ದಾರೆ. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು