Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಸ್ಟ್ ಕ್ರಿಕೆಟ್ :  ನ್ಯೂಜಿಲೆಂಡ್ ಗೆ ಮೊದಲ ದಿನವೇ ಇನ್ನಿಂಗ್ಸ್ ಮುನ್ನಡೆ

Advertisement
ಬುಲಾವಾಯೋ ( ಜಿಂಬಾಬ್ವೆ): ಪ್ರವಾಸಿ ನ್ಯೂಜಿಲೆಂಡ್ ಕ್ರಿಕೆಟ್ ತಂಡವು ಜಿಂಬಾಬ್ವೆ ವಿರುದ್ಧ ಇಲ್ಲಿ ನಡೆದ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನವೇ ಇನ್ನಿಂಗ್ಸ್ ಮುನ್ನಡೆ ಪಡೆಯಲು ಯಶಸ್ವಿಯಾಯಿತು.

ಕ್ವೀನ್ಸ್ ಸ್ಪೋಟ್ಸ್ ಕ್ಲಬ್ ಮೈದಾನದಲ್ಲಿ ಮೊದಲ ದಿನದಾಟ ಮುಗಿದಾಗ ನ್ಯೂಜಿಲೆಂಡ್ ತಂಡವು ತನ್ನ ಮೊದಲ ಸರದಿಯಲ್ಲಿ 1 ವಿಕೆಟ್ ಗೆ 174 ರನ್ ಗಳಿಸಿದ್ದು, 49 ರನ್ ಗಳ ಇನ್ನಿಂಗ್ಸ್ ಮುನ್ನಡೆ ಪಡೆದಿತ್ತು. ಇದಕ್ಕೆ ಮುನ್ನ ಇಂದು ಮುಂಜಾನೆ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದ  ಜಿಂಬಾಬ್ವೆ ತಂಡವು ತನ್ನ ಮೊದಲ ಸರದಿಯಲ್ಲಿ 125 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡಿತ್ತು.

ಸ್ಕೋರ್ ವಿವರ

ಜಿಂಬಾಬ್ವೆ ಮೊದಲ ಇನ್ನಿಂಗ್ಸ್ 125

ಬ್ರೆಂಡನ್ ಟೇಲರ್ 44, ತಪಾಜ್ವಾ ಸಿಗಾ 33,  ಮ್ಯಾಟ್ ಹೆನ್ರಿ 40 ಕ್ಕೆ 5, ಜಾಕ್ರಿ ಪೋಲ್ಕಸ್ 38 ಕ್ಕೆ 4)

ನ್ಯೂಜಿಲೆಂಡ್ ಮೊದಲ  ಇನ್ನಿಂಗ್ಸ್ 1 ವಿಕೆಟ್ ಗೆ 174

(ಡೆವನ್ ಕಾನ್ವೆ ಬ್ಯಾಟಿಂಗ್ 79 ( 120 ಎಸೆತ, 9 ಬೌಂಡರಿ), ವಿಲ್ ಯಂಗ್ 74 ( 101 ಎಸೆತ, 11 ಬೌಂಡರಿ)
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ