LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಟೆಸ್ಟ್ ಕ್ರಿಕೆಟ್: ಶತಕದತ್ತ ರಿಷಬ್ ಪಂತ್

ಅಪಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ 

Advertisement


ನ್ಯೂ ಚಂದಿಗಢ: ಅಪಘಾನಿಸ್ತಾನ್ ವಿರುದ್ಧದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಕ್ರಿಕೆಟ್ ತಂಡವು ನಿರೀಕ್ಷೆಯಂತೆ ದೊಡ್ಡ ಮೊತ್ತದತ್ತ ಹೊರಟಿದೆ.
ಇಲ್ಲಿನ ಮುಲ್ಲಾನಪುರದಲ್ಲಿರುವ ಮಹಾರಾಜ ಯಧುವೀಂದ್ರ ಸಿಂಗ್ ಅಂತಾರಾಷ್ಟಿçÃಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ಎರಡನೇ ದಿನ ಮೊದಲ ಅವಧಿಯ ಆಟ ಸಾಗಿದ್ದು, ಭಾರತ ತನ್ನ ಮೊದಲ ಸರದಿಯಲ್ಲಿ ೪ ವಿಕೆಟ್‌ಗೆ ೪೪೪ ರನ್‌ಗಳಿಸಿದೆ.
ಮೊದಲ ದಿನ ಶತಕ ಪೂರೈಸಿ ಆಟವಾಡುತ್ತಿದ್ದ ನಾಯಕ ಶುಭಮಾನ್ ಗಿಲ್ ಇಂದು ಎರಡನೇ ದಿನ ೧೨೬ ರನ್‌ಗಳಿಸಿ ಔಟಾದರು. ಅವರು ೧೫ ಬೌಂಡರಿ, ೧ ಸಿಕ್ಸರ್ ಸಿಡಿಸಿದರು.
ಮೊದಲ ದಿನ ಅಜೇಯರಾಗಿ ಉಳಿದಿದ್ದ ಇನ್ನೋರ್ವ ಆಟಗಾರ ರಿಷಬ್ ಪಂತ್ ಅವರು ೮೧ (೧೧೭ ಎಸೆತ, ೬ ಬೌಂಡರಿ, ೩ ಸಿಕ್ಸರ್) ಬ್ಯಾಟ್ ಮಾಡುತ್ತಿದ್ದರು. ಆದರೆ ದ್ರುವ್ ಜುರೆಲ್ ೧೯ ಬೇಗನೆ ನಿರ್ಗಮಿಸಿದರು. 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
20 ನೇ ಎಶಿಯನ್ ಗೇಮ್ಸ್ ಕ್ರೀಡಾಕೂಟಕ್ಕೆ ಅಧಿಕೃತ ಚಾಲನೆ LLC ಕಾಲುವೆಯ ಕೊಟೇಹಾಳ ಡಿಪ್‌ನಲ್ಲಿ ನೀರಿನ ಅಭಾವ: ಕೆ.ಸೂಗೂರು, ರಾರಾವಿ, ಬಂಡ್ರಾಳು ಗ್ರಾಮಸ್ಥರ ಆಕ್ರೋಶ ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರ