LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಟೆಸ್ಟ್ ಕ್ರಿಕೆಟ್: ಶ್ರೀಲಂಕಾ ೫ ವಿಕಟ್‌ಗೆ ೩೩೮

ಲಹಿರು ಉದಾರಾಗೆ ಶತಕ ಸಂಭ್ರಮ

Advertisement


ಆAಟಿಗೋವಾ(ವೆಸ್ಟ್ ಇಂಡೀಸ್): ಆತಿಥೇಯ ವೆಸ್ಟ್ ಇಂಡೀಸ್ ಹಾಗೂ ಶ್ರೀಲಂಕಾ ಕ್ರಿಕೆಟ್ ತಂಡಗಳ ನಡುವೆ ಸರಣಿಯ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನದಾಂತ್ಯಕ್ಕೆ ಶ್ರೀಲಂಕಾ ೫ ವಿಕಟ್‌ಗೆ ೩೩೮ ರನ್‌ಗಳಿಸಿತ್ತು.
ಇಲ್ಲಿನ ಸರ್ ವಿವಿಯನ್ ರಿಚರ್ಡ್ಸ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ಆರಂಭಿಸಿದ ಶ್ರೀಲಂಕಾ ಪರವಾಗಿ ಲಹಿರು ಉದಾರಾ ೧೮೮ ರನ್‌ಗಳ ಭರ್ಜರಿ ಶತಕ ಸಿಡಿಸಿದರು.
    ಸ್ಕೋರ್ ವಿವರ
ಶ್ರೀಲಂಕಾ ಮೊದಲ ಇನ್ನಿಂಗ್ಸ್ ೫ ವಿಕೆಟ್‌ಗೆ ೩೩೮
ಲಹಿರು ಉದಾರಾ ೧೮೮ ( ೨೪೮ ಎಸೆತ, ೨೧ ಬೌಂಡರಿ, ೫ ಸಿಕ್ಸರ್)
ಕಮಿಂಡು ಮೆಂಡಿಸ್ ೮೪ (೧೨೦ ಎಸೆತ, ೧೧ ಬೌಂಡರಿ)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿಸಿಂಧನೂರು ಈದ್ ಮಿಲಾದ್ ಹಬ್ಬದ ಪ್ರಯುಕ್ತ ಶಾಂತಿ ಸಭೆಬಾಗೇಪಲ್ಲಿ ಪುರಸಭೆಯಿಂದ ಬೀದಿ ದೀಪಗಳ ನಿರ್ವಹಣೆಗೆ ಲಕ್ಷ ಲಕ್ಷ ಬಿಲ್