Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಟೆಸ್ಟ್ ಕ್ರಿಕೆಟ್ : ವಿಂಡೀಸ್ ವಿರುದ್ಧ ಭಾರತಕ್ಕೆ ಇನ್ನಿಂಗ್ಸ್ 140 ರನ್ ಗಳ ಗೆಲುವು

Advertisement
ಅಹ್ಮದಾಬಾದ್:  ಭಾರತ ಕ್ರಿಕೆಟ್ ತಂಡವು ವೆಸ್ಟ್ ಇಂಡೀಸ್ ವಿರುದ್ಧ ಇಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನವೇ ಪ್ರವಾಸಿ ತಂಡವನ್ನು ಇನ್ನಿಂಗ್ಸ್ ಹಾಗೂ 140 ರನ್ ಗಳಿಂದ ಸೋಲಿಸಿ ಸರಣಿಯಲ್ಲಿ 1-0 ರಿಂದ ಮುನ್ನಡೆ  ಸಾಧಿಸಿತು.



ಇಲ್ಲಿನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ಮೂರನೇ ದಿನವಾದ  ಇಂದು ವೆಸ್ಟ್ ಇಂಡೀಸ್ ತಂಡ ತನ್ನ ದ್ವಿತೀಯ ಸರದಿಯಲ್ಲಿ 146 ರನ್ ಗೆ ತನ್ನೆಲ್ಲ ವಿಕೆಟ್ ಕಳೆದುಕೊಂಡು ಪರಾಭವಗೊಂಡಿತು.

ಸ್ಕೋರ್ ವಿವರ

ವೆಸ್ಟ್ ಇಂಡೀಸ್ ಮೊದಲ ಇನ್ನಿಂಗ್ಸ್ 162

ಭಾರತ ಮೊದಲ ಇನ್ನಿಂಗ್ಸ್ 5 ವಿಕೆಟ್ ಗೆ 448 ಡಿಕ್ಲೇರ್

ವೆಸ್ಟ್ ಇಂಡೀಸ್ ಎರಡನೇ ಇನ್ನಿಂಗ್ಸ್ 146

ಅಲಿಕ್ ಅಥಾಂಜೆ 38, ರವೀಂದ್ರ ಜಡೆಜಾ 54 ಕ್ಕೆ 4, ಮೊಹ್ಮದ್ ಸಿರಾಜ್ 31 ಕ್ಕೆ 3)

ಪಂದ್ಯ ಶ್ರೇಷ್ಠ : ರವೀಂದ್ರ ಜಡೆಜಾ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ