Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಟಿ ತಮನ್ನಾ ಬಗ್ಗೆ ಪಠ್ಯ : ಪೋಷಕರ ಆಕ್ರೋಶ

Advertisement
ಬೆಂಗಳೂರು : ಶಾಲೆಯೊಂದರಲ್ಲಿ 7ನೇ ತರಗತಿ ವಿದ್ಯಾರ್ಥಿಗಳಿಗೆ ನಟಿ ತಮನ್ನಾ ಬಗ್ಗೆ ಪಠ್ಯವೊಂದನ್ನು ಅಳವಡಿಸಲಾಗಿದ್ದು, ವಿವಾದಕ್ಕೆ ಕಾರಣವಾಗಿದೆ. ಅಲ್ಲದೇ ಪೋಷಕರು ನಮ್ಮ ಮಕ್ಕಳು ತಮನ್ನಾ ಬಗ್ಗೆ ಪಾಠ ಕಲಿಬೇಕಾ ಎಂದು ಕಿಡಿಕಾರಿದ್ದಾರೆ.

ಬೆಂಗಳೂರಿನ ಸಿಂಧಿ ಕಾಲೇಜಿನ ಪಠ್ಯೇತರ ಪಠ್ಯದಲ್ಲಿ ಈ ಪಾಠ ಅಳವಡಿಕೆ ಮಾಡಲಾಗಿದೆ.ಈ ಕುರಿತು ಕೆಲವು ಫೋಟೋಗಳು ವೈರಲ್ ಆಗಿದೆ, ಪಾಠದಲ್ಲಿ ತಮನ್ನ ಹುಟ್ಟಿದ್ದು , ಅವರು ನಟಿಸಿದ ಸಿನಿಮಾ ಇವುಗಳ ಬಗ್ಗೆ ಮಾಹಿತಿ ನೀಡಲಾಗಿದೆ.

ಸಿಂಧ್ ವಿಭಜನೆಯ ನಂತರ ಭಾರತೀಯರ ಜನಜೀವನ ಎಂಬ ವಿಷಯದಡಿ ತಮನ್ನಾ ಭಾಟಿಯಾ ಅವರ ಪಠ್ಯವನ್ನು ಅಳವಡಿಸಲಾಗಿದೆ.ಸಿಂಧ್ ಸಮುದಾಯ ಸಾಧಕರ ಪರಿಚಯಿಸಲು ಹೋಗಿ ಈ ಎಡವಟ್ಟು ಆಗಿದೆ..

ತಮನ್ನಾ ಪಠ್ಯ ಅಳವಡಿಕೆಗೆ ಪೋಷಕರು ವಿರೋಧ ವ್ಯಕ್ತಪಡಿಸಿದ್ದು, ನಮ್ಮ ಮಕ್ಕಳು ತಮನ್ನಾ ನೋಡಿ ಕಲಿಬೇಕಾ..? ಇಂತಹ ಪಾಠಗಳು ಏನು ಸಂದೇಶ ಕೊಡುತ್ತದೆ ಎಂದು ಪಾಲಕರು ಕಿಡಿಕಾಡಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ