Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಹಲ್ಗಾಮ್‌ ದಾಳಿಯಲ್ಲಿ ಪ್ರವಾಸಿಗರನ್ನ ಕೊಂದ ದುಷ್ಟರಿಗೆ ಧನ್ಯವಾದ ಎಂದ ಕಿರಾತಕ : ಬಂಧಿಸಿದ ಪೊಲೀಸರು 

Advertisement
ಜಾರ್ಖಂಡ್ : ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು 28 ಅಮಾಯಕರನ್ನು ಬರ್ಬರವಾಗಿ ಕೊಂದ ಘಟನೆಗೆ ಇಡೀ ದೇಶವೇ ದುಃಖ ವ್ಯಕ್ತಪಡಿಸುತ್ತಿದೆ.

ವಿಶ್ವದ ಇತರೆ ದೇಶಗಳ ನಾಯಕರು ಕೂಡ ಈ ಕ್ರೂರ ಘಟನೆಯನ್ನು ತೀವ್ರವಾಗಿ ಖಂಡಿಸಿದ್ದಾರೆ.ಆದರೆ, ಜಾರ್ಖಂಡ್‌ನ ಬೊಕಾರೊ ನಿವಾಸಿ ಮೊಹಮ್ಮದ್ ನೌಶಾದ್ ಎಂಬಾತ ಪ್ರವಾಸಿಗರ ಹತ್ಯಾಕಾಂಡದ ಕುರಿತು ಹರ್ಷ ವ್ಯಕ್ತಪಡಿಸಿದ್ದಾನೆ.

ಧನ್ಯವಾದ ಪಾಕಿಸ್ತಾನ, ಧನ್ಯವಾದಗಳು ಲಷ್ಕರ್-ಎ-ತೈಬಾ. ಅಲ್ಲಾ ಯಾವಾಗಲೂ ನಿಮ್ಮನ್ನು ಸಂತೋಷವಾಗಿಡಲಿ ಎಂದು ಈ ಮೊಹಮ್ಮದ್ ನೌಶಾದ್ ಎಂಬ ದೇಶ ದ್ರೋಹಿ ಸಾಮಾಜಿಕ ಜಾಲತಾಣಗಳಲ್ಲಿ ಉಗ್ರರ ದಾಳಿಯ ಕುರಿತು ಸಂತಸ ವ್ಯಕ್ತಪಡಿಸಿದ್ದಲ್ಲದೆ, ಭಯೋತ್ಪಾದಕರು ನಡೆಸಿದ ಕೃತ್ಯವನ್ನು ಬೆಂಬಲಿಸಿದ್ದಾನೆ.

ಈ ಪೋಸ್ಟ್ ಗೆ ಸೋಶಿಯಲ್ ಮೀಡಿಯಾದಲ್ಲಿ ಹಲವಾರು ಬಳಕೆದಾರರು ಜಾರ್ಖಂಡ್ ಪೊಲೀಸರನ್ನು ಟ್ಯಾಗ್ ಮಾಡಿ ಮೊಹಮ್ಮದ್ ನೌಶಾದ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.ಇದಕ್ಕೆ ಸ್ಪಂದಿಸಿದ ಬೊಕಾರೊ ಪೊಲೀಸರು ಆತನನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ.

ಈ ವ್ಯಕ್ತಿಯ ಹಿನ್ನಲೆ ಕಲೆಹಾಕಿರುವ ಪೊಲೀಸರು ಮೊಹಮ್ಮದ್ ನೌಶಾದ್ 35 ವರ್ಷ ವಯಸ್ಸಿನವನಾಗಿದ್ದು, ಬಿಹಾರದ ಮದ್ರಸಾದಲ್ಲಿ ಶಿಕ್ಷಣ ಪಡೆದಿದ್ದಾನೆ.ಆತನ ಸಹೋದರನೊಬ್ಬ ದುಬೈನಲ್ಲಿ ವಾಸಿಸುತ್ತಿದ್ದಾನೆ. ನೌಶಾದ್ ತನ್ನ ತಂದೆಯೊಂದಿಗೆ ಬೊಕಾರೊದಲ್ಲಿ ವಾಸಿಸುತ್ತಾನೆ ಎಂದು ತಿಳಿಸಿದ್ದಾರೆ.

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ