LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಆ. 8 ರಿಂದ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ

Advertisement
ಆಗಸ್ಟ್ 8 ರಿಂದ 14ರ ವರೆಗೆ ಮಂತ್ರಾಲಯ ಮಠದಲ್ಲಿ ಶ್ರೀ ರಾಘವೇಂದ್ರ ತೀರ್ಥ ಗುರುಸಾರ್ವಭೌಮರ 354ನೇ ಆರಾಧನಾ ಮಹೋತ್ಸವ ನಡೆಯಲಿದೆ.

ಆಗಸ್ಟ್ 8ರಿಂದ ಪ್ರತಿದಿನ ಬೆಳಿಗ್ಗೆ ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ. ಆಗಸ್ಟ್ 8ರಂದು ಸಂಜೆ 6 ಗಂಟೆಗೆ ದ್ವಜಾರೋಹಣದೊಂದಿಗೆ 354ನೇ ಆರಾಧನಾ ಮಹೋತ್ಸವಕ್ಕೆ ಚಾಲನೆ ನೀಡಲಾಗುವುದು.

ದೇವಸ್ಥಾನದ ಅಧಿಕಾರಿಗಳು ಶ್ರೀನಿವಾಸ ದೇವರ ವಸ್ತ್ರ ಸಮರ್ಪಿಸಲಿದ್ದಾರೆ. ರಾತ್ರಿ 8 ಗಂಟೆಗೆ ಶಾಖೋತ್ಸವ ರಜತ ಮಂಟಪೋತ್ಸವ ನಡೆಯಲಿದೆ.ಆಗಸ್ಟ್ 10 ರಂದು ಪೂರ್ವ ಆರಾಧನೆ, ಆಗಸ್ಟ್ 11ರಂದು ಮಧ್ಯಾರಾಧನೆ, ಆಗಸ್ಟ್ 12ರಂದು ಉತ್ತರ ಆರಾಧನೆ ನಡೆಯಲಿದೆ.

ಆಗಸ್ಟ್ 12ರಂದು ಮೂಲ ಬೃಂದಾವನಕ್ಕೆ ವಜ್ರ ಕವಚ ಸಮರ್ಪಣೆ, ಮಹಾರಥೋತ್ಸವ ನಡೆಯಲಿದೆ. ಆಗಸ್ಟ್ 13ರಂದು ಅಶ್ವ ವಾಹನೋತ್ಸವ, ಶ್ರೀ ಸುಗುಣೇಂದ್ರ ತೀರ್ಥರ ಆರಾಧನೆ. ಆಗಸ್ಟ್ 14ರಂದು ರಾತ್ರಿ 8 ಗಂಟೆಗೆ ಸಮಾರೋಪ ಸಮಾರಂಭ ನಡೆಯಲಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ