Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

''ಶಾಲೆ ಬಾಗಿಲು ತೆಗೆಯುವ ಮೊದಲೇ ಬಾರ್ ಬಾಗಿಲು ತೆಗೆಯುತ್ತಿವೆ''

Advertisement
------------------------------------------------------ಜಾನ ಕುರುಡರಂತೆ ಕುಳಿತಿರುವ ಅಥಣಿ ಅಬಕಾರಿ ಇಲಾಖೆ

ಅಥಣಿ:  ಗಡಿ ಭಾಗಗಳಲ್ಲಿ ಹೆಚ್ಚಾದ ಅಕ್ರಮ ಮದ್ಯ ಮಾರಾಟ ಬಡ ಜನರಿಗೆ ಮಾರಕವಾಗಿ ಪರಿಣಮಿಸಿದೆ. ಅಥಣಿ ಅಬಕಾರಿ ಇಲಾಖೆ ಮಾತ್ರ ಯಾವುದು ಲೆಕ್ಕಕ್ಕಿಲ್ಲ ಅನ್ನುವ ಹಾಗೆ ಬೆಳ್ಳಂ ಬೆಳಗ್ಗೆ ರಾಜಾರೋಷವಾಗಿ ಬಾ‌ರ್ ಗಳನ್ನ ಓಪನ್ ಮಾಡಿಸಿ ಅಸಭ್ಯ ವರ್ತನೆ ತೋರುತ್ತಿದೆ.

ತಾಲೂಕಿನ ಕೋಹಳ್ಳಿ ಗ್ರಾಮದ ಹೊರವಲದ ಐಶ್ವರ್ಯ ಬಾರ್ & ರೆಸ್ಟೋರೆಂಟ್ ಬೆಳಂ ಬೆಳಿಗ್ಗೆ ಓಪನ್ ಮಾಡಿ ಕಾನೂನು ಬಾಹಿರವಾಗಿ ಅಕ್ರಮ ಮದ್ಯ ಮಾರಾಟ ಮಾಡಲು ಪ್ರಚೋದನೆ ನೀಡುತ್ತಿದೆ.

ಈ ಕುರಿತು ಅಥಣಿ ಅಬಕಾರಿ ಇಲಾಖೆ ಜಾಣ ಕುರುಡರಂತಿರೋದು. ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ ಶೀಘ್ರವೆ ತಪ್ಪಿತಸ್ತರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ತಾರಾ ಅಂತಾ ಕಾಡುನೋಡಬೇಕಿದೆ.

ವರದಿ: ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್