Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಭಾರತೀಯ ಯುವ ಬೌಲರುಗಳ ಉತ್ತಮ ಸಾಧನೆ

Advertisement
ಚೆಲ್ಮಸ್ ಬೋರ್ಡ ( ಇಂಗ್ಲೆಂಡ್) : 19 ವರ್ಷದೊಳಗಿನವರ ವಯೋಮಿತಿಯ ಯುವ ಟೆಸ್ಟ್ ಪಂದ್ಯದಲ್ಲಿ ಮುಖಾಮುಖಿಯಾಗಿರುವ ಭಾರತ ಹಾಗೂ ಇಂಗ್ಲೆಂಡ್ ತಂಡಗಳು ಮೊದಲ ದಿನದ ಆಟ ಮುಗಿಸಿದ್ದು,  ಇಂಗ್ಲೆಂಡ್ ಯುವ ತಂಡ 7 ವಿಕೆಟ್ ಗೆ 229 ರನ್ ಗಳಿಸಿದೆ.



ಮೊದಲ ದಿನದಾಟದಲ್ಲಿ ಕೇವಲ 62 ಓವರುಗಳ ಆಟ ಸಾಧ್ಯವಾಗಿದ್ದು, ತವರು ತಂಡದ ಯುವ ಆಟಗಾರರು 229 ರನ್ ಗಳಿಸುವಷ್ಟರಲ್ಲಿ 7 ವಿಕೆಟ್ ಗಳನ್ನು ಕಳೆದುಕೊಂಡರು. ಭಾರತೀಯ ಯುವ ಬೌಲರುಗಳ ಪರ ಾದಿತ್ಯ ರಾವತ್ 46 ಕ್ಕೆ 2 ಹಾಗೂ ಆರ್ .ಎಸ್. ಅಂಬ್ರೀಷ್ 44 ಕ್ಕೆ 2 ಹಾಗೂ ನಮನ್ ಪುಷ್ಪಾಕ್  48 ಕ್ಕೆ 2 ವಿಕೆಟ್ ಪಡೆದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ