Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿನ್ನೀರಿನಲ್ಲಿ ನಾಪತ್ತೆಯಾಗಿದ್ದ ಮೂವರು ಯುವಕರ ಶವ ಪತ್ತೆ 

Advertisement
ಶಿವಮೊಗ್ಗ : ನಿನ್ನೆ ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಕಳಸವಳ್ಳಿ ಗ್ರಾಮದ ಶರಾವತಿ ಹಿನ್ನೀರಿನಲ್ಲಿ ತೆಪ್ಪ ಮಗುಚಿ ಮೂರು ಯುವಕರು ನಾಪತ್ತೆಯಾಗಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಂದು ಮೂವರ ಯುವಕರ ಮೃತ ದೇಹಗಳು ಪತ್ತೆಯಾಗಿವೆ.

ಕಳಸವಳ್ಳಿಯ ಶರಾವತಿ ಹಿನ್ನೀರಿನಲ್ಲಿ ನಿನ್ನೆ ಈ ಒಂದು ದುರಂತ ಸಂಭವಿಸಿತ್ತು.ಚೇತನ ಜೈನ್ (28) ಸಿಗಂದೂರು, ರಾಜು (28) ಗಿಣಿವಾರ, ಹಾಗೂ ಸಂದೀಪ್ (30) ಹುಲಿದೇವರಬನ ನಿವಾಸಿಗಳು ಎಂದು ತಿಳಿದುಬಂದಿದೆ ಯುವಕರ ಮೃತ ದೇಹ ಇದೀಗ ಪತ್ತೆಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಘಟನೆ ಹಿನ್ನೆಲೆ?

ನಿನ್ನೆ ಶರಾವತಿ ಹಿನ್ನೀರಿನಲ್ಲಿ ತೆಪ್ಪದಲ್ಲಿದ್ದ ಚೇತನ್ ಸಂದೀಪ್ ರಾಜು ಎನ್ನುವವರು ಕಣ್ಮರೆಯಾಗಿದ್ದರು. ಇವರು ಸಿಗಂದೂರು, ಹುಲಿದೇವರ ಬನ ಮತ್ತು ಗಿಣಿವಾರದವರು ಎಂದು ತಿಳಿದು ಬಂದಿದೆ.

ಈ ವೇಳೆ ಇನ್ನಿಬ್ಬರು ಯುವಕರು ದಡ ಸೇರಿದ್ದಾರೆ. ಶರಾವತಿ ಹಿನ್ನೀರಿನಲ್ಲಿ ನಾಪತ್ತೆಯಾಗಿರುವ ಮೂವರು ಯುವಕರು ಮೃತಪಟ್ಟಿದ್ದಾರೆ. ತೆಪ್ಪದಲ್ಲಿ ಒಟ್ಟು ಐವರು ಯುವಕರು ಪ್ರಯಾಣಿಸುತ್ತಿದ್ದರು.

ನಿನ್ನೆಯಿಂದ ಶರಾವತಿ ನೀರಿನಲ್ಲಿ ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧಕಾರ್ಯ ನಡೆಸಿತ್ತು. ಯುವಕರಿಗಾಗಿ ಶೋಧ ಕಾರ್ಯ ನಡೆದಿದ್ದು, ಇದೀಗ ಮೂವರು ಯುವಕರ ಮೃತದೇಹ ಪತ್ತೆಯಾಗಿವೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ