Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೇಂದ್ರ ಸರ್ಕಾರದಿಂದ ಮುಂದಿನ ತಿಂಗಳಿನಿಂದ ಜನಗಣತಿ ಆರಂಭ

Advertisement
ನವದೆಹಲಿ: ಕೇಂದ್ರ ಸರ್ಕಾರ ಸೆಪ್ಟೆಂಬರ್ ನಿಂದ ಜನಗಣತಿಯನ್ನು ಆರಂಭಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ದೇಶದ ಜನಗಣತಿ ಪ್ರಕ್ರಿಯೆ ಬಹುಕಾಲ ಅನೇಕ ವರ್ಷಗಳು ನನೆಗುದಿಗೆ ಬಿದ್ದಿದೆ. 2011ರಲ್ಲಿ ಕೊನೆಯ ಬಾರಿಗೆ ಜನಗಣತಿ ನಡೆಸಲಾಗಿತ್ತು. 10 ವರ್ಷಗಳ ನಂತರ 2021ರಲ್ಲಿ ಜನಗಣತಿ ನಡೆಸಬೇಕಿತ್ತು.


ಆದರೆ, ಕೊರೊನಾ ಕಾರಣದಿಂದಾಗಿ ಜನಗಣತಿಯನ್ನು ಮುಂದೂಡಲಾಗಿತ್ತು. ಸೆಪ್ಟೆಂಬರ್ ನಲ್ಲಿ ಜನಗಣತಿ ಪ್ರಕ್ರಿಯೆ ಆರಂಭವಾಗಲಿದೆ. ಈ ಪ್ರಕ್ರಿಯೆ ಪೂರ್ಣಗೊಳ್ಳಲು 18 ತಿಂಗಳು ಬೇಕಾಗಬಹುದು. 2026ರ ಮಾರ್ಚ್ ವೇಳೆಗೆ ಜನಗಣತಿ ವರದಿ ಬಿಡುಗಡೆಯಾಗುವ ನಿರೀಕ್ಷೆ ಇದೆ ಎಂದು ಹೇಳಲಾಗಿದೆ.


ಜನಗಣತಿ ವಿಳಂಬ ವಿಚಾರವಾಗಿ ಸರ್ಕಾರವನ್ನು ಪ್ರತಿಪಕ್ಷಗಳು ತರಾಟೆಗೆ ತೆಗೆದುಕೊಂಡಿದ್ದವು. ಅಲ್ಲದೆ, ಆರ್ಥಿಕ ತಜ್ಞರು, ನೀತಿ ನಿರೂಪಕರು ಕೂಡ ಜನಗಣತಿ ವಿಳಂಬದ ಬಗ್ಗೆ ಟೀಕಿಸಿದ್ದರು. ಪ್ರಸ್ತುತ ಸರ್ಕಾರದ ಎಲ್ಲಾ ಯೋಜನೆಗಳು 2011ರ ಜನಗಣತಿಯ ಅಂಕಿ ಅಂಶಗಳನ್ನು ಆಧರಿಸಿವೆ.


ಜನಗಣತಿಯ ವಿಳಂಬ ಆರ್ಥಿಕ ಡೇಟಾ, ಹಣದುಬ್ಬರ ಮತ್ತು ಉದ್ಯೋಗಗಳ ಅಂದಾಜುಗಳು ಸೇರಿದಂತೆ ಅನೇಕ ಇತರ ಅಂಕಿಅಂಶಗಳ ಸಮೀಕ್ಷೆಗಳ ಗುಣಮಟ್ಟದ ಮೇಲೆ ಪರಿಣಾಮ ಬೀರುತ್ತದೆ. ಹೀಗಾಗಿ ಜನಗಣತಿಗೆ ಹೆಚ್ಚಿನ ಒತ್ತಾಯ ಇರುವುದರಿಂದ ಸೆಪ್ಟಂಬರ್ ನಿಂದ ಜನಗಣತಿಯನ್ನು ಆರಂಭಿಸಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ