LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Politics News

ನನಗೆ ಕಿರುಕುಳ ಹಿಂಸೆ ನೀಡಿ ಸಿಎಂ ರಾಜೀನಾಮೆ ಪಡೆದರು : ಬಸವರಾಜ ಹೊರಟ್ಟಿ ಬೇಸರ

Advertisement

ಗದಗ : ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದ ವಿಚಾರವಾಗಿ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿಕ್ರಿಯೆ ನೀಡಿದ್ದು, ನನಗೆ ಬಹಳ ಕಿರುಕುಳ ನೀಡಿ, ಹಿಂಸೆ ನೀಡಿ ಸಿಎಂ ರಾಜೀನಾಮೆ ಪಡೆದಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಬೇಸರ ವ್ಯಕ್ತಪಡಿಸಿದ್ದಾರೆ.

ಗದಗ ಜಿಲ್ಲೆಯ ಶಿರಹಟ್ಟಿ ತಾಲೂಕಿನ ಬೆಳ್ಳಟ್ಟಿಯಲ್ಲಿ ಈ ವಿಚಾರವಾಗಿ ಮಾತನಾಡಿದ ಅವರು ಕಿರುಕುಳ ಮತ್ತು ಹಿಂಸೆ ನೀಡಿ ಮುಖ್ಯಮಂತ್ರಿ ನನ್ನ ರಾಜೀನಾಮೆ ಪಡೆದಿದ್ದಾರೆ. 

ನಾನು ನೋವಿನಿಂದ ಸಭಾಪತಿ ಸ್ಥಾನಕ್ಕೆ ರಾಜೀನಾಮೆ ನೀಡಿದೆ. ನನ್ನ ರಾಜೀನಾಮೆ ಪಡೆಯಲು ಸ್ವತಃ ಸಿಎಂ ಬಂದು ಕುಳಿತಿದ್ದರು. ಸ್ಪೀಕರ್ ಕಚೇರಿಗೆ ಬಂದು ಒಂದುವರೆ ತಾಸು ಕುಳಿತಿದ್ದಾರೆ. 

ಕಿರುಕುಳ ರೂಪದಲ್ಲಿ ನನ್ನ ರಾಜೀನಾಮೆಯನ್ನು ಪಡೆದಿದ್ದರು. ಕಿರುಕುಳ ನೀಡಿ ರಾಜೀನಾಮೆ ಪಡೆದಿದ್ದಕ್ಕೆ ನನಗೆ ನೋವಾಗಿದೆ.ರಾಜೀನಾಮೆ ಬಗ್ಗೆ ಬಸವರಾಜ್ ಹೊರಟ್ಟಿ ಬೇಸರ ಹೊರ ಹಾಕಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೆಪ್ಟೆಂಬರ್ 1ರಿಂದ 10ರವರೆಗೆ ಬಿಜೆಪಿ ಬಳ್ಳಾರಿ ಪಾದಯಾತ್ರೆ: ರೂಟ್ ಮ್ಯಾಪ್ ರೆಡಿ9 ಗಂಟೆಯಲ್ಲಿ 40 ಎಕರೆ ಎಡೆ ಹೊಡೆದ ವಿಜಯಪುರದ ಎತ್ತುಗಳುಪ್ರೇಯಿಸಿ ಮೊಬೈಲ್‌ ನಂಬರ್‌ ಬ್ಲಾಕ್‌ಗೆ ಹಾಕಿದ್ದಕ್ಕೆ ಟವರ್ ಕುಳಿತ ಯುವಕ : ಪ್ರೇಯಸಿ ಬರುತ್ತಿದ್ದಂತೆ ಇಳಿದಅನುಮಾನಾಸ್ಪದವಾಗಿ ಯುವಕ ಸಾವು : ಹೊಟ್ಟೆಯಲ್ಲಿ ಲೈಟರ್, ಬ್ಯಾಟರಿ ಸೆಲ್, ಬೀಗದ ಕೀಗಳು ಪತ್ತೆ ಪಾಕ್ ವಿರುದ್ಧ ಟೆಸ್ಟ್ ಸರಣಿ ಗೆದ್ದ ಇಂಗ್ಲೆAಡ್ಥೈಲೇನ್ಡ ಗೆ 160 ರನ್ ಗಳ ಗೆಲುವಿನ ಗುರಿ ಸರ್ರೆ ತಂಡಕ್ಕೆ ತಾತ್ಕಾಲಿಕ ಗುತ್ತಿಗೆ ಪಡೆದ ಅಕಿಬ್ ನಬಿ ನಾಲ್ಕೈದು ಜನರಿಗೆ ಡಿಸಿಎಂ ಮಾಡಿದರೆ ಆ ಹುದ್ದೆಯ ಘನತೆ ಉಳಿಯುವುದಿಲ್ಲ : ಸತೀಶ್ ಜಾರಕಿಹೊಳಿಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್ ಪ್ರೀತಿ ನಿರಾಕರಿಸಿದ್ದಕ್ಕೆ ಬರ್ಬರ ಹತ್ಯೆ​​ : ಅಪರಾಧಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್