Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

2028ಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ : ಡಿ. ಕೆ ಶಿವಕುಮಾರ್

Advertisement

ತುಮಕೂರು : "2028 ಕ್ಕೆ ಈ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದೇ ಬರುತ್ತದೆ. ಜನತಾದಳ ಹಾಗೂ ಬಿಜೆಪಿಯವರು ಇದನ್ನು ಬರೆದಿಟ್ಟುಕೊಳ್ಳಿ‌. ಜನರು ಕೂಡ ಇದನ್ನು ನೆನಪಿನಲ್ಲಿಟ್ಟುಕೊಳ್ಳಿ" ಎಂದು ಡಿಸಿಎಂ ಡಿ.ಕೆ‌. ಶಿವಕುಮಾರ್ ಅವರು ಹೇಳಿದರು.

ರಾಜ್ಯ ಸರ್ಕಾರಕ್ಕೆ ಮೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ತುಮಕೂರಿನಲ್ಲಿ ಮಂಗಳವಾರ ನಡೆದ 'ಸಾರ್ಥಕ ಸೇವೆಯ ಸಮರ್ಪಣೆ' ಸಮಾವೇಶದಲ್ಲಿ ಶಿವಕುಮಾರ್ ಅವರು ಮಾತನಾಡಿದರು.

 

"ನಿಮ್ಮ ಕಾಂಗ್ರೆಸ್ ಸರ್ಕಾರ ರಾಜ್ಯದ ಜನರ ಬದುಕಿನಲ್ಲಿ ಬದಲಾವಣೆ ತಂದಿದೆ. ಇಡೀ ದೇಶಕ್ಕೆ ಒಂದು ಮಾದರಿ ಸರ್ಕಾರವನ್ನು ಕೊಟ್ಟಿದೆ, ಅದನ್ನು ಉಳಿಸಿಕೊಂಡು ಹೋಗುತ್ತೇವೆ.

 

ನಿಮ್ಮ ಆಶೀರ್ವಾದ ಸದಾ ಇರಲಿ. ಪರಿಶ್ರಮ ಇದ್ದ ಕಡೆ ಇತಿಹಾಸ ಸೃಷ್ಟಿ ಆಗುತ್ತದೆ. ನಂಬಿಕೆ ಇದ್ದ ಕಡೆ ಅದ್ಭುತಗಳು ನಡೆಯುತ್ತವೆ. ಸತ್ಯ ಇದ್ದ ಕಡೆ ಗೆಲುವು ಇದ್ದೇ ಇರುತ್ತದೆ" ಎಂದು ಹೇಳಿದರು. ‌

 

"ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದವರು ನಡೆಸಿದ ಅಧ್ಯಯನದ ಪ್ರಕಾರ, ಕರ್ನಾಟಕದ ಪಂಚ ಗ್ಯಾರಂಟಿಗಳು ಇಡೀ ವಿಶ್ವದಲ್ಲೇ ಬಡವರ ಬದುಕಿನಲ್ಲಿ ಸಾಮಾಜಿಕ ಬದಲಾವಣೆಯನ್ನು ತಂದಂತಹ ಕಾರ್ಯಕ್ರಮಗಳಾಗಿವೆ. ಇವು ವಿಶ್ವಕ್ಕೆ ಒಂದು ಮಾದರಿ" ಎಂದರು

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಶ್ವಕಪ್ ಫುಟ್‌ಬಾಲ್: ಕೊಲಂಬಿಯಾಗೆ ೩-೧ ರ ಜಯದೆಹಲಿಯಲ್ಲೂ ದೋಸೆಯ ಘಮ, ಘಮ15 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎ ಗ್ಲೇನ್ ಫಿಲಿಪ್ಸ್ ಶತಕ: ಕಿವೀಸ್ ಉತ್ತಮ ಮೊತ್ತಮುಖ್ಯಮಂತ್ರಿಯಾದ ಬಳಿಕ ಮೊದಲ ಟಾಸ್ಕ್ ನಲ್ಲೇ ಗೆದ್ದು ಬೀಗಿದ ಡಿ.ಕೆ.ಶಿವಕುಮಾರ್ ಮತದಾನ ಹಕ್ಕು ಇದ್ದವರಿಗೆ ಮಾತ್ರ ಗ್ಯಾರಂಟಿ ಯೋಜನೆಗಳು : ಡಿ.ಕೆ.ಶಿವಕುಮಾರ್60ನೇ ವಯಸ್ಸಿನಲ್ಲಿ ಪೇಸ್ ಬುಕ್ ಲವ್ : 80 ವರ್ಷದ ವರನ ವರಿಸಿದ ಹಿರಿಯ ನಟಿ ಸ್ಯಾಂಡ್ ಮಾಫಿಯಾ : ಬಿಜೆಪಿ ಮುಖಂಡ ಸೇರಿ ಮೂವರನ್ನು ಕಾರಿನಲ್ಲೇ ಸುಟ್ಟ ಕಿರಾತಕರುವಿಧಾನ ಪರಿಷತ್ ಚುನಾವಣೆಯಲ್ಲಿ ನಮ್ಮ ಐದೂ ಅಭ್ಯರ್ಥಿಗಳು ಗೆಲುವು ಪಕ್ಕಾ : ಲಕ್ಷ್ಮೀ ಹೆಬ್ಬಾಳ್ಕರ್ಸದ್ಯಕ್ಕೆ ಪೆಟ್ರೋಲ್ ಮತ್ತು ಡೀಸೆಲ್ ದರಗಳು ಕಡಿಮೆಯಾಗುವುದಿಲ್ಲ : ಕೇಂದ್ರ ಸರ್ಕಾರ ಸ್ಪಷ್ಟನೆ