Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕಟೌಟ್ ಬಿದ್ದು ಮೂವರು ಗಂಭೀರ ಗಾಯ

Advertisement
ಹುಬ್ಬಳ್ಳಿ : ಮಂಟೂರ ರಸ್ತೆಯಲ್ಲಿ ಕೊಳಗೇರಿ ಮಂಡಳಿಯಿಂದ ಹಮ್ಮಿಕೊಂಡಿರುವ ಮನೆ ಹಂಚಿಕೆಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಅಳವಡಿಸಿದ್ದ ಬೃಹತ್ ಕಟೌಟ್‌ ಬಿದ್ದು ಮೂವರು ಗಾಯಗೊಂಡಿರುವ ಘಟನೆ ಶನಿವಾರ ಬೆಳಿಗ್ಗೆ ನಡೆದಿದೆ.



ಕಾರ್ಯಕ್ರಮದ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಮಂಟೂರ ರಸ್ತೆಯ ಅಕ್ಕಪಕ್ಕ ಹಾಗೂ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಜಮೀರ್ ಅಹ್ಮದ್ ಖಾನ್ ಹಾಗೂ ಇತರೆ ಕಾಂಗ್ರೆಸ್ ನಾಯಕರ ಬೃಹತ್ ಕಟೌಟ್ ಅಳವಡಿಸಲಾಗಿತ್ತು. ಸಿಎಂ ಮತ್ತು ಸಚಿವ ಜಮೀರ್ ಅವರ ಕಟೌಟ್ ಬಿದ್ದು ಅದರ ಕೆಳಗಿದ್ದ ಮೂವರು ಗಂಭೀರ ಗಾಯಗೊಂಡಿದ್ದಾರೆ.



ಗಾಯಾಳುಗಳನ್ನು ಕೆಎಂಸಿ-ಆರ್‌ಐ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಗುರುತು ಪತ್ತೆಯಾಗಿಲ್ಲ. ಹೆಚ್ಚಿನ ಮಾಹಿತಿ ಸಂಗ್ರಹಿಸಲಾಗುತ್ತಿದೆ' ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ವರದಿ : ಸುಧೀರ್ ‌ ಕುಲಕರ್ಣಿ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ