Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ದೆವ್ವ ಮೆಟ್ಕೊಂಡಿದೆ ಎಂದು ಮನಸೋಯಿಚ್ಛೆ ಥಳಿತ : ಮಹಿಳೆ ಸಾವು 

Advertisement
ಶಿವಮೊಗ್ಗ : ಕಾಲ ಬದಲಾವಣೆ ಆದ್ರೂ ಕಾಲಘಟ್ಟ ಬದಲಾವಣೆ ಆದ್ರೂ, ಸಮಾಜದಲ್ಲಿ ಮೌಢ್ಯಗಳು ಕಡಿಮೆಯಾಗಿಲ್ಲ. ಜನರು ವೈಜ್ಞಾನಿಕವಾಗಿ ಯೋಚಿಸೋದನ್ನೇ ಬಿಟ್ಟಿದ್ದಾರೆ. ಈಗ ಜನರ ವಿಕೃತಿಗೆ ಮಹಿಳೆ ಬಲಿಯಾಗಿದ್ದಾರೆ.

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಜಂಬರಗಟ್ಟೆ ಗ್ರಾಮದಲ್ಲಿ ದೆವ್ವ ಮೆಟ್ಕೊಂಡಿದೆ ಎಂದು ಮನಸೋಯಿಚ್ಛೆ ಥಳಿತಕ್ಕೊಳಗಾಗಿದ್ದ ಮಹಿಳೆ ಸಾವನ್ನಪ್ಪಿರುವಂತಹ ಘಟನೆ ನಡೆದಿದೆ.ಸದ್ಯ ಹೊಳೆಹೊನ್ನೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಓರ್ವ ಮಹಿಳೆಯನ್ನು ಬಂಧಿಸಿದ್ದಾರೆ.

ಗೀತಮ್ಮ(53) ಮೃತ ಮಹಿಳೆ ಎಂದು ಗುರುತಿಸಲಾಗಿದೆ.ಗೀತಮ್ಮ ಮೇಲೆ ಹಲ್ಲೆ ಮಾಡಿದ ಆಶಾ ವಿರುದ್ಧ ಕೊಲೆ ಕೇಸ್ ದಾಖಲಾಗಿದ್ದು, ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆ ಮುಂದುವರಿಸಿದ್ದಾರೆ.

ಆಶಾ ಮೈಮೇಲೆ ದೇವಿ ಬರ್ತಾಳೆ ಎಂದು ಗ್ರಾಮಸ್ಥರು ನಂಬಿದ್ದರು.ಹೀಗಾಗಿಯೇ ವಿಚಿತ್ರ ರೀತಿ ವರ್ತಿಸುತ್ತಿದ್ದ ಗೀತಮ್ಮಳನ್ನು ಅವಳ ಬಳಿ ಕರೆದೋಯ್ಯಲಾಗಿದೆ.ದೆವ್ವ ಬಿಡಿಸೋ ನೆಪದಲ್ಲಿ ಗೀತಮ್ಮಳನ್ನು ಮನಸೋಯಿಚ್ಛೆ ತಳಿಸಲಾಗಿದೆ.

ಥಳಿತಕ್ಕೊಳಗಾದ ಗೀತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಬಳಿಕ ಅವರನ್ನು ಹೊಳೆಹೊನ್ನೂರು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದ್ರೆ, ಗೀತಮ್ಮ ಮೃತಪಟ್ಟಿದ್ದಾಳೆ ಎಂದು ತಿಳಿದುಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ