Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಾಳಿ ಕಟ್ಟಿದ 15 ನಿಮಿಷದಲ್ಲಿಯೇ ಹೃದಯಾಘಾತದಿಂದ ವರ ಸಾವು 

Advertisement
ಬಾಗಲಕೋಟೆ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರನಿಗೆ ಹೃದಯಾಘಾತದಿಂದ ಕುಸಿದು ಬಿದ್ದು ಕಲ್ಯಾಣ ಮಂಟಪದಲ್ಲೇ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರ ಪ್ರವೀಣ್ ಕುರ್ನೆಗೆ ಕಲ್ಯಾಣ ಮಂಟಪದಲ್ಲಿ ಹೃದಯಾಘಾತ ಉಂಟಾಗಿದೆ.

ಹೀಗಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆಗೂ ಮುನ್ನಾ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ.

ಇದೀಗ ಕಲ್ಯಾಣ ಮಂಟಪದಲ್ಲೇ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕಲ್ಯಾಣ ಮಂಟಪವು ಸೂತಕದ ಮನೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ