
ನಾರಾಯಣಪೇಟೆಯಿಂದ ಕರ್ನಾಟಕಕ್ಕೆ ಬರುತ್ತಿದ್ದ ಕರ್ನಾಟಕ ಕೆಆರ್‌ಟಿಸಿ ಬಸ್, ತಿರುವಿನಲ್ಲಿ ಸುಮಾರು 6 ಪ್ರಯಾಣಿಕರೊಂದಿಗೆ ಗಾಜರಕೊಟ ನಿಂದ ಬರುತ್ತಿದ್ದ ಜೀಪಿಗೆ ಡಿಕ್ಕಿ ಹೊಡೆದ ಪರಿಣಾಮ ಜೀಪಿನಲ್ಲಿದ್ದ ಸಿರಿಷಾ ಮತ್ತು ಹನುಮಂತಿ ಸಾವನ್ನಪ್ಪಿದ್ದಾರೆ.
ನಾರಾಯಣಪೇಟೆ ಪೊಲೀಸ ತಂಡ ಅಪಘಾತದ ಸ್ಥಳಕ್ಕೆ ಧಾವಿಸಿ, ಅಪಘಾತಕ್ಕೆ ಕಾರಣವನ್ನು ತನಿಖೆ ನಡೆಸುತ್ತಿದ್ದಾರೆ. ಅಪಘಾತದಲ್ಲಿ ಮೃತಪಟ್ಟ ಇಬ್ಬರ ಶವಗಳನ್ನು ಮರಣೋತ್ತರ ಪರೀಕ್ಷೆಗಾಗಿ ನಾರಾಯಣಪೇಟೆ ಜಿಲ್ಲಾ ಜನರಲ್ ಆಸ್ಪತ್ರೆಯ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ ಪೊಲೀಸ್ ಮೊಳಗಳಿಂದ ತಿಳಿದು ಬಂದಿದೆ.
ವರದಿ : ರವಿ ಬುರನೋಳ್

