Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮಂಗನ ಕಾಯಿಲೆಗೆ ಮಹಿಳೆ ಸಾವು

Advertisement

ಚಿಕ್ಕಮಗಳೂರು: ರಾಜ್ಯದಲ್ಲಿ ಮಂಗನ ಕಾಯಿಲೆ ಭೀತಿ ಹೆಚ್ಚಾಗಿದ್ದು, ಮಂಗನ ಕಾಯಿಲೆಯಿಂದಾಗ ಚಿಕ್ಕಮಗಳೂರಿನಲ್ಲಿ ಸೋಮವಾರ 65 ವರ್ಷದ ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ.


ಎನ್​.ಆರ್.ಪುರ ತಾಲೂಕಿನ ಕಟ್ಟಿನಮನೆ ಗ್ರಾಮದ ನಿವಾಸಿ ಕಮಲಾ (65 ವರ್ಷ) ಮೃತ ದುರ್ದೈವಿ. ಮೃತ ಕಮಲಾ ಮೇಲ್ಪಾಲ್ ಗ್ರಾಮದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಮಂಗನ ಕಾಯಿಲೆಯಿಂದ ಬಳಲುತ್ತಿದ್ದ ಕಮಲಾ ಅವರು ಕೊಪ್ಪ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು.


ಮಹಿಳೆಗೆ ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಚಿಕಿತ್ಸೆಗೆ ಕೊಪ್ಪ ಆಸ್ಪತ್ರೆಗೆ ದಾಖಲು ಮಾಡಿದ್ದು, ಮಂಗನ ಕಾಯಿಲೆ ಜತೆಗೆ ಮಧುಮೇಹ ಮತ್ತು ಅಧಿಕ ರಕ್ತದೊತ್ತಡ ಇದ್ದ ಹಿನ್ನಲೆ ಹೆಚ್ಚಿನಚಿಕಿತ್ಸೆ ಮಣಿಪಾಲ ಆಸ್ಪತ್ರೆಗೆ ಸಾಗಿಸುತ್ತಿದ್ದಾಗ ಮೃತಪಟ್ಡಿದ್ದಾರೆ. ಮಲೆನಾಡು ಭಾಗದಲ್ಲಿ ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ವರ್ಷ ಮೊದಲ ಬಲಿ ಪಡೆದುಕೊಂಡಿದೆ.


ಮಂಗನ ಕಾಯಿಲೆ ದಿನದಿಂದ ದಿನಕ್ಕೆ ಉಲ್ಬಣಗೊಳ್ಳುತ್ತಿದ್ದು, ಕಾಫಿ ತೋಟದ ಕಾರ್ಮಿಕರಲ್ಲೇ ಹೆಚ್ಚಾಗಿ ಕಾಣಿಸುತ್ತಿದೆ. ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ 51 ಜನರಿಗೆ ಮಂಗನ ಕಾಯಿಲೆ ದೃಢವಾಗಿದೆ. ಕೊಪ್ಪ, ಎನ್​.ಆರ್.ಪುರ ತಾಲೂಕಿನಲ್ಲಿ ಮಂಗನ ಕಾಯಿಲೆ ಹೆಚ್ಚುತ್ತಿದೆ. ಹೀಗಾಗಿ, ಮಲೆನಾಡು ತಾಲೂಕುಗಳಲ್ಲಿ ಅಲರ್ಟ್ ಘೋಷಿಸಲಾಗಿದೆ. ಮಂಗನ ಕಾಯಿಲೆಗೆ ಚಿಕಿತ್ಸೆ ನೀಡಲು ಆರೋಗ್ಯ ಇಲಾಖೆ ಕೊಪ್ಪ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ತೆರದಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ