Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವತಿಯ ರುಂಡ-ಮುಂಡ ಬೇರ್ಪಟ್ಟ ಮೃತದೇಹ ಪತ್ತೆ

Advertisement
ಬಾಗಲಕೋಟೆ : ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಯುವತಿ ಶವ ಪತ್ತೆಯಾಗಿದ್ದು, ಯುವತಿಯ ರುಂಡ-ಮುಂಡ ಬೇರ್ಪಡಿಸಿ ಭೀಕರವಾಗಿ ಹತ್ಯೆಗೈದಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ನಡೆದಿದೆ.

ಬಾಗಲಕೋಟೆಯ ಬೀಳಗಿ ತಾಲೂಕಿನ ಹಳೆ ಟಕ್ಕಳಕಿ ಗ್ರಾಮದಲ್ಲಿ ಈ ಒಂದು ಯುವತಿಯ ಕೊಲೆ ಮಾಡಿ ದೇಹವನ್ನು ಛಿದ್ರ ಛಿದ್ರ ಮಾಡಿ ದುಷ್ಕರ್ಮಿಗಳು ಬಿಸಾಕಿದ್ದಾರೆ.ಮೃತ ಯುವತಿ ಅಂದಾಜು 20 ರಿಂದ 25 ವರ್ಷದವಳು ಎಂದು ಹೇಳಲಾಗುತ್ತಿದೆ.

ಶವದ ಮೇಲೆ ಉದ್ದ ತೋಳಿನ ಪಿಂಕ್ ಟಿ-ಶರ್ಟ್ ಇದ್ದು, ಮೃತ ದೇಹದ ಮೇಲೆ ಟಿ-ಶರ್ಟ್ ಮೇಲೆ ಸ್ಮೈಲ್ ಎಂಬ ಬರಹವಿದೆ. ಯುವತಿಯ ಶವದ ಮೇಲೆ ಕಪ್ಪು ಜೀನ್ಸ್ ಪ್ಯಾಂಟ್ ಇದೆ. ಬಲಗಾಲಲ್ಲಿ ಗೆಜ್ಜೆ ಹಾಗೂ ಕಪ್ಪುದಾರ ಇದೆ ಕಳೆದ ನಾಲ್ಕು ದಿನಗಳ ಹಿಂದೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಬೀಳಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಳೆದ ನಾಲ್ಕು ದಿನಗಳ ಹಿಂದೆ ಯುವತಿಯ ಕೊಲೆಯಾಗಿರುವ ಶಂಕೆ ವ್ಯಕ್ತವಾಗುತ್ತಿದೆ.ಮಾಹಿತಿ ಕೊಟ್ಟರೆ ಪದೇ ಪದೇ ವಿಚಾರಣೆಗೆ ಕರೆಯುತ್ತಾರೆಂದು ಸ್ಥಳೀಯರು ಸುಮ್ಮನಿದ್ದಾರೆ.

ಪೊಲೀಸರಿಗೆ ಮಾಹಿತಿ ನೀಡದೆ ಸ್ಥಳೀಯರು ಸುಮ್ಮನಾಗಿದ್ದಾರೆ. ಇದೀಗ ಘಟನೆ ಕುರಿತಂತೆ ಪೊಲೀಸರು ಸುತ್ತಮುತ್ತಲಿನ ಪೊಲೀಸ್ ಠಾಣೆಗಳಿಗೆ ಮಾಹಿತಿ ರವಾನಿಸಿದ್ದು, ತನಿಖೆ ಕೈಗೊಂಡಿದ್ದಾರೆ ಎಂದು ತಿಳಿದುಬಂದಿದೆ.

 

 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ