Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಡ್ರೈವರ್

Advertisement

ಕಲಬುರಗಿ : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಚಿಂಚೋಳಿ ಘಟಕದ ಬಸ್‌ ಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಓಡಿಸುತ್ತಿರುವುದು ಬೆಳಕಿಗೆ ಬಂದಿದೆ. 

ಕಲಬುರಗಿಯಿಂದ ಚಿಂಚೋಳಿಗೆ ಬರುವ ಬಸ್ಸಿನ‌ ಹೆಡ್‌ಲೈಟ್‌ನ‌ ಮಂದ ಬೆಳಕಿನ‌ ಕಾರಣ ಮೊಬೈಲ್‌ ಟಾರ್ಚ್‌ ಹಾಕಿ‌ಕೊಂಡು ಓಡಿಸುತ್ತಿರುವ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.

ರಾತ್ರಿ 7.30ಕ್ಕೆ ಕಲಬುರಗಿಯಿಂದ ಹೊರಟ ಬಸ್‌ ತಡರಾತ್ರಿ ಚಿಂಚೋಳಿ ತಲುಪಿತು. ಬಸ್ಸಿನಲ್ಲಿ 8 ಜನ ಪ್ರಯಾಣಿಕರಿದ್ದರು ಎನ್ನಲಾಗಿದೆ. ಈ ಬಸ್‌ ಕಳೆದ ಮೂರು ದಿನಗಳಿಂದ ಇದೇ ಸ್ಥಿತಿಯಲ್ಲಿ ಓಡಿಸುತ್ತಿರುವುದು ಗೋಚರಿಸಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಅಗತ್ಯ ಬಿದ್ದರೆ ಬೆಳಗಾವಿ ಜಿಲ್ಲೆಗೂ ಮೋಡ ಬಿತ್ತನೆ : ಸತೀಶ್ ಜಾರಕಿಹೊಳಿಮೊಬೈಲ್‌ ಟಾರ್ಚ್ ಬೆಳಕಿನಲ್ಲಿ ಬಸ್ ಓಡಿಸಿದ ಡ್ರೈವರ್ಬೆಳಗಾವಿ ಡೆಲ್ಟಾ ಜಲಪಾತಕ್ಕೆ ಪ್ರವಾಸಿಗರಿಗೆ ನಿರ್ಬಂಧ : ತಪ್ಪಿಸಿ ಹೋದರೆ ಜೈಲು ಫಿಕ್ಸ್ ಅನಾಥ ಯುವತಿ ಬಾಳಿಗೆ ಬೆಳಕಾದ ಹಾರೂಗೇರಿ ಯುವಕ ಜೈಲಿನಲ್ಲಿದ್ದರೂ ಸಹ ತನ್ನ ಸ್ವಂತ ಆಸ್ತಿಯನ್ನು ಮಾರಾಟ ಮಾಡಲು ಅವಕಾಶವಿದೆ : ಹೈಕೋರ್ಟ್ ಹೆದರಿಸಿ ಹಣ ವಸೂಲಿ ಮಾಡಿದ್ದರೇ ರೌಡಿಶೀಟ್ ಫಿಕ್ಸ್ : ನಕಲಿ ಯುಟ್ಯೂಬರ್ ಗಳಿಗೆ ಬೆಳಗಾವಿ ಎಸ್ಪಿ ಎಚ್ಚರಿಕೆ ಇಂಗ್ಲೆAಡ್‌ಗೆ ೧೯೧ ರನ್‌ಗಳ ಗೆಲುವಿನ ಗುರಿಬೆಂಗಳೂರು ಮೂಲದ ಗೌರಿ ಜೊತೆ ನಾಳೆ ಅಮೀರ್ ಖಾನ್ ವಿವಾಹ ಜುಲೈ 20 ರಿಂದ ಸಂಸತ್ತಿನ ಮಳೆಗಾಲದ ಅಧಿವೇಶನ ಮಹಾರಾಷ್ಟ್ರದಲ್ಲಿ ಮಳೆ : ಕೃಷ್ಣಾ ನದಿಗೆ ಹರಿದು ಬಂತು 15 ಸಾವಿರ ಕ್ಯೂಸೆಕ್ ನೀರು