LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಕೂಡಿಟ್ಟ ಹಣ ಕದ್ದ ದುಷ್ಟರು 

Advertisement
ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರು ಇತ್ತೀಚೆಗೆ ಕ್ರೈoಸಿಟಿ ಆಗಿ ಬದಲಾಗಿದ್ದು, ಖದೀಮರು ಮನೆಗೆ ನುಗ್ಗಿ ಸಾವಿರಾರು ರೂ ಸೇರಿದಂತೆ ಚಿನ್ನಾಭರಣ ಕಳ್ಳತನ ಮಾಡಿರುವಂತಹ ಘಟನೆ ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್ಸ್‌ನ ಬಳಿಯಿರೋ ಮನೆಯೊಂದರಲ್ಲಿ ನಡೆದಿದೆ.

ಹಣ ಕಳೆದುಕೊಂಡ ಕುಟುಂಬ ಇದೀಗ ಕಂಗಾಲಾಗಿದೆ. ಸದ್ಯ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಖತರ್ನಾಕ್ ಕಳ್ಳರಿಗಾಗಿ ಹುಡುಕಾಟ ನಡೆಸಿದ್ದಾರೆ.

ಶ್ರೀನಿವಾಸ್​​ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ಶ್ರೀನಿವಾಸ್ ದಂಪತಿ ಕೆಲಸಕ್ಕೆ ಹೋಗಿದ್ದರೆ, ಇತ್ತ ಮಕ್ಕಳು ಕಾಲೇಜಿಗೆ ಹೋಗಿದ್ದರು.

ಇದೇ ಸಂದರ್ಭದಲ್ಲಿ ಮನೆಗೆ ನುಗ್ಗಿದ ಕಳ್ಳರು ಬಾಗಿಲು, ಬೀರು ಮುರಿದು 65 ಸಾವಿರ ರೂ ಸೇರಿದಂತೆ 5 ಗ್ರಾಂ. ಚಿನ್ನಾಭರಣ ಕಳ್ಳತನ ಮಾಡಿ ಪರಾರಿ ಆಗಿದ್ದಾರೆ.

ಸದ್ಯ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಕೇಸ್​ ದಾಖಲಾಗಿದ್ದು, ಆರೋಪಿಗಳಿಗೆ ಹುಡುಕಾಟ ನಡೆದಿದೆ. ಕಷ್ಟಪಟ್ಟು ದುಡಿದು ಹೆಣ್ಣುಮಕ್ಕಳು ಓದಿಗಾಗಿ ಹಣ ಇಟ್ಟಿದ್ದರು. ಎಲ್ಲವನ್ನೂ ದೋಚಿ ಪರಾರಿಯಾಗಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಇಂಗ್ಲೆಂಡ್ - ಶ್ರೀಲಂಕಾ 3 ನೇ ಟಿ-20 ಇಂದು 1 ಕೋಟಿ 10 ಲಕ್ಷ ಅನುದಾನ ವಿವಿಧ ಅಭಿವೃದ್ಧಿ ಕಾಮಗಾರಿಗೆ  ಭೂಮಿ ಪೂಜೆ ಜೆ ಟಿ ಪಾಟೀಲಜಿಂಬಾಬೆ ವಿರುದ್ಧ ಏಕದಿನ ಸರಣಿ ಗೆದ್ದ ಆಸ್ಟ್ರೇಲಿಯಾ ಅಮಿತ್ ಶಾ ಆರೋಗ್ಯದಲ್ಲಿ ಏರುಪೇರು : ಹುಬ್ಬಳ್ಳಿಯ ಹೋಟೆಲ್‌ನಲ್ಲಿಯೇ ಚಿಕಿತ್ಸೆ, ಕಾರ್ಯಕ್ರಮ ಗೈರುಮಹಿಳೆ ಕೊಂದು ಶವದ ಮೇಲೆ ಮಗು ಮಲಗಿಸಿದ ಪಾಪಿಗಳುನಿಪ್ಪಾಣಿ ನಗರದಲ್ಲಿ ಸಣ್ಣಪುಟ್ಟ ವಿವಾದಕ್ಕೆ ಯುವಕನ ಬರ್ಬರ ವಾಗಿ ಮರ್ಡರ್ಅವರಾದಿ ಗ್ರಾಮ ಪಂಚಾಯ್ತಿಗೆ ನುಗ್ಗಿ ತಂದೆ, ಮಗಳ ಕೊಲೆ ಕೇಸ್ : ಮೂವರು ಹಂತಕರು ಅರೆಸ್ಟ್ನಿರಂತರ ವಿದ್ಯುತ ಸರಬರಾಜುಗೆ ಆಗ್ರಹಿಸಿ ಹೆಸ್ಕಾಂ ಚಿಕ್ಕೊಡಿ ಕಚೇರಿಗೆ ಮುತ್ತಿಗೆ ಹಾಕಲು ಕರವೇ ಹಾಗೂ ರೈತರ ನಿರ್ಧಾರಕಾಲೇಜು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರವಾಸಕ್ಕೆ ಹೊಸ ರೂಲ್ಸ್ : ಸೆಲ್ಫಿ, ರೀಲ್ಸ್‌ಗೆ ಬ್ರೇಕ್ಗಣೇಶ ವಿಸರ್ಜನೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು