LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅವರವರ ಕುಟುಂಬಗಳಿಗೆ ಮೃತ ದೇಹಗಳ ಹಸ್ತಾಂತರ

Advertisement

ಅಹಮದಾಬಾದ್: ಅಹಮದಾಬಾದ್ನಲ್ಲಿ ಏರ್ ಇಂಡಿಯಾ ವಿಮಾನ ಪತನದಲ್ಲಿ 270 ಜನ ಸಾವನ್ನಪ್ಪಿದ ಐದು ದಿನಗಳ ನಂತರ, ಡಿಎನ್ ಹೊಂದಾಣಿಕೆಯ ಮೂಲಕ ಇದುವರೆಗೆ 135 ಜನರನ್ನು ಗುರುತಿಸಲಾಗಿದೆ ಮತ್ತು 101 ಮೃತದೇಹಗಳನ್ನು ಅವರ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ಮಂಗಳವಾರ ತಿಳಿಸಿದ್ದಾರೆ.


"ಇಂದು ಬೆಳಗ್ಗೆವರೆಗೆ 135 ಡಿಎನ್ ಮಾದರಿಗಳನ್ನು ಹೊಂದಿಸಲಾಗಿದೆ ಮತ್ತು 101 ಶವಗಳನ್ನು ಈಗಾಗಲೇ ಆಯಾ ಕುಟುಂಬಗಳಿಗೆ ಹಸ್ತಾಂತರಿಸಲಾಗಿದೆ. 101 ಮೃತರಲ್ಲಿ ಐದು ಮಂದಿ ವಿಮಾನದಲ್ಲಿ ಇರಲಿಲ್ಲ" ಎಂದು ಅಹಮದಾಬಾದ್ ಸಿವಿಲ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ರಾಕೇಶ್ ಜೋಶಿ ವರದಿಗಾರರಿಗೆ ತಿಳಿಸಿದ್ದಾರೆ.


ಶೀಘ್ರದಲ್ಲೇ ಉಳಿದ ಶವಗಳನ್ನು ಅವರ ಪ್ರೀತಿಪಾತ್ರರಿಗೆ ಹಸ್ತಾಂತರಿಸಲಾಗುವುದು. ಇನ್ನು ಐದು ಕುಟುಂಬಗಳು ಪ್ರಸ್ತುತ ಆಸ್ಪತ್ರೆ ಆಡಳಿತದೊಂದಿಗೆ ಸಂಪರ್ಕದಲ್ಲಿವೆ. ಹೆಚ್ಚುವರಿಯಾಗಿ 17 ಕುಟುಂಬಗಳು ಡಿಎನ್ ವಿಶ್ಲೇಷಣೆಯ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ ಎಂದು ಡಾ. ಜೋಶಿ ಅವರು ಹೇಳಿದ್ದಾರೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮದುವೆ ಆಗಲು ಹೆಣ್ಣು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನ