Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೊಲ್ಲಾಪುರದ ಮಹಾಲಕ್ಮಿ ಗೆ ಘಟಸ್ಥಾಪನೆಯ ಮೊದಲ ದಿನ

Advertisement
 -------------------------ಕಮಲಾದೇವಿ ರೂಪದಲ್ಲಿ ಅಲಂಕಾರ ಪೂಜೆ

--------------------------ಮೊದಲ ದಿನವೇ 30 ಸಾವಿರಕ್ಕೂ ಅಧಿಕ ಭಕ್ತರಿಂದ ದರ್ಶನ



ನಿಪ್ಪಾಣಿ: ಮೂರುವರೆ ಶಕ್ತಿ ಪೀಠಗಳಲ್ಲಿಯ ಒಂದಾದ ಕೊಲ್ಲಾಪುರದ ಮಹಾಲಕ್ಷ್ಮಿಗೆ ಶಾರದೆಯ ನವರಾತ್ರಿ ಉತ್ಸವದ ಮೊದಲದಿನ ಸೋಮವಾರ ಸಂಜೆ ಘಟಸ್ಥಾಪನೆಯ ದಿನದಂದು ಕಮಲಪುಷ್ಪ ದಲ್ಲಿ ಆಶಿನಳಾದ ಕಮಲಾದೇವಿ ರೂಪದಲ್ಲಿ ವಿಶೇಷ ಅಲಂಕಾರ ಪೂಜೆ ನಡೆಯಿತು.

ಪ್ರಸಕ್ತ ವರ್ಷ ನವರಾತ್ರಿ ಉತ್ಸವದಲ್ಲಿ ಕೊಲ್ಲಾಪುರದ ಮಹಾಲಕ್ಷ್ಮಿಗೆ 11 ವಿವಿಧ ರೂಪಗಳಲ್ಲಿ ಅಲಂಕಾರ ಪೂಜೆ ನಡೆಯಲಿದ್ದು ಉತ್ಸವದ ಮೊದಲ ದಿನ ಘಟಸ್ಥಾಪನೆಯಂದು 30000ಕ್ಕೂ ಅಧಿಕ ಭಕ್ತರು ಸರದಿಯಲ್ಲಿ ನಿಂತು ದೇವಿಯ ದರ್ಶನ ಪಡೆದರು.

ಮಂದಿರದಲ್ಲಿ ಕರ್ನಾಟಕ ಮಹಾರಾಷ್ಟ್ರದಿಂದ ಆಗಮಿಸಿದ ಭಕ್ತರು ಮಹಾಲಕ್ಷ್ಮಿ ದೇವಿಗೆ ಕುಂಕುಮಾರ್ಚನೆ, ಶ್ರೀಫಲಾರ್ಪಣೆ ಅಭಿಷೇಕ ಮಾಡಿ ಹರಕೆ ಪೂರೈಸಿದರು. ಹಾಗಾದರೆ ಬನ್ನಿ ವೀಕ್ಷಕರೇ ಮೂರುವರೆ ಶಕ್ತಿ ಪೀಠಗಳಲ್ಲಿ ಒಂದಾದ ಮಹಾಲಕ್ಷ್ಮಿಯ ನವರಾತ್ರಿ ಉತ್ಸವದ ಮೊದಲ ದಿನದ ಅಲಂಕಾರ ಪೂಜೆಯನ್ನು ಕಂಡು ಕೃತರ್ಥರಾಗೋಣ.

ವರದಿ: ಮಹಾವೀರ ಚಿಂಚಣೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ