LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರ್ಕಾರ ಸಮುದಾಯ ಭವನಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು ಸಾರ್ವಜನಿಕರು ಅದರ ಸದುಪಯೋಗಪಡಿಸಿಕೊಳ್ಳಬೇಕು : ಶಾಸಕ ರಾಜು

Advertisement
ಕಾಗವಾಡ : ಸರ್ಕಾರ ಸಮುದಾಯ ಭವನಗಳಿಗೆ ಹೆಚ್ಚಿನ ಅನುದಾನ ನೀಡುತ್ತಿದ್ದು ಸಾರ್ವಜನಿಕರು ಅದರ ಸದುಪಯೋಗಪಡಿಸಿಕೊಳ್ಳಬೇಕೆಂದು ಶಾಸಕ ರಾಜು ಕಾಗೆ ಹೇಳಿದರು.



ಅವರು ಗುರುವಾರ ದಿ.17 ರಂದು ಕಾಗವಾಡ ಮತಕ್ಷೇತ್ರದ ಐನಾಪೂರ ಗ್ರಾಮದ ಪದ್ಮಾವತಿ ಯುವಕ ಮಂಡಳದ ಸಮುದಾಯ ಭವನ ಹಾಗೂ ನಾಯಿಕ ಓಣಿಯಲ್ಲಿ ಸಮುದಾಯ ಭವನ, ಮೋಳೆ ಗ್ರಾಮದ ಕೋಳೇಕರ ಓಣಿಯಲ್ಲಿ ಸಮುದಾಯ ಭವನ, ಶಿವ ಬಸವ ಭಜನಾ ಮಂಡಲ ಹತ್ತಿರ ಸಮುದಾಯ ಭವನ ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಮಾತನಾಡುತ್ತಾ
ಸಮುದಾಯ ಭವನಗಳಲ್ಲಿ ಸಾರ್ವಜನಿಕರ ಹಾಗೂ ಮಹಿಳೆಯರ ಸಬಲೀಕರಣಗೊಳಿಸುವ ಕಾರ್ಯಗಳನ್ನು ಹಮ್ಮಿಕೊಂಡು ಅವುಗಳ ಸದುಪಯೋಗ ಕಾರ್ಯವಾಗುವಂತೆ ನೋಡಿಕೊಳ್ಳಬೇಕು ಎಂದರು.



ಈ ವೇಳೆ ಮುಖಂಡರಾದ ಸುಭಾಷ ಪಾಟೀಲ,ಗೋಪಾಲ ಕಟ್ಟಿ ಚಮನರಾವ ಪಾಟೀಲ ಪ ಪಂ ಸದಸ್ಯ ಪ್ರವೀಣ ಗಾಣಿಗೇರ,ಅರುಣ ಗಾಣಿಗೇರ,ಸಂಜು ಭಿರಡಿ, , ದಾದಾ ಜೇಂತೆನ್ನವರ.ಸುರೇಶ ಗಾಣಿಗೇರ,ಸುರೇಶ ಅಡಿಶೇರಿ, ಕುಮಾರ ಜಯಕರ, ಅಮಗೋಂಡ ಒಡೆಯರ, ಸುದರ್ಶನ ಜೇಂತೆನ್ನವರ, ಗುರುರಾಜ ಮಡಿವಾಳ, ದೋಂಡಿಬಾ ಹರಳೆ,ಸಾಂವು ದೋಡಮನಿ,ಸರೋಜನಿ ಗಾಣಿಗೇರ,ಅನುಪ ಶೆಟ್ಟಿ,ಪ್ರಕಾಶ ಕೊರ್ಬು, ರಮೇಶ ದೋಡಮನಿ, ಹಣಮಂತ ದೋಡಮನಿ,ಮಹಾದೇವ ದೋಡಮನಿ ಸಿದರಾಯ ದೋಡಮನಿ, ನಾಗಪ್ಪ ದೋಡಮನಿ, ವಿನೋದ ಕೋಳೆಕರ,ಗುತ್ತಿಗೆದಾರ ಶಿವಾನಂದ ಮಡಿವಾಳ,ಸುನೀಲ ಚಮಕೇರಿ, ಅಶೋಕ ಹುಗ್ಗಿ, ರಾಜು ಕನಾಳೆ,ಸಿದ್ದು ಹವಳೆ,ಇತರರು ಇದ್ದರು.

ವರದಿ :  ಚಂದ್ರಕಾಂತ ಕಾಂಬಳೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಸಾಯಿ ಸುದರ್ಶನ ಡೌಟ್ಕ್ರಿಕೆಟರ್ ಜತೆ ಡೇಟಿಂಗ್ ವದಂತಿ ತಳ್ಳಿ ಹಾಕಿದ ನಟಿ ಮೃನಾಲ್ ಥಾಕೂರ್ಕರ್ನಾಟಕ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಸಚಿವರಿಗೆ ಮನವಿದೇವದತ್ತ ಪಡಿಕಲ್ ಸುಂದರ ಶತಕಕರಡಿ ದಾಳಿಗೆ ರೈತ ಬಲಿ ಯುಪಿಐ ಸೇವೆ ಸಂಪೂರ್ಣ ಉಚಿತ : ಯಾವುದೇ ರೀತಿಯ ವಹಿವಾಟು ಶುಲ್ಕ ಇರುವುದಿಲ್ಲಟಾಕ್ಸಿಕ್ ಟ್ರೈಲರ್ ಔಟ್ : ದ್ವಿ ಪಾತ್ರದಲ್ಲಿ ಮಿಂಚಿದ ಯಶ್, ಇಲ್ಲದೆ ಲಿಂಕ್ ಬೂದಿಹಾಳ ಸರಕಾರಿ ಪ್ರೌಢಶಾಲೆಯಲ್ಲಿ ಪೋಕ್ಸೋ, ಬಾಲ್ಯವಿವಾಹ ನಿಷೇದ ಕಾಯಿದೆಗಳ ಜಾಗೃತಿ ಕಾರ್ಯಕ್ರಮಸಿಟ್ಟು ತ್ಯಾಗ ಮಾಡಿದ್ರೆ ಮುಂದೆ ಸಿಎಂ ಆಗ್ತೀಯಾ : ಸಚಿವ ವಿಜಯಾನಂದ ಕಾಶಪ್ಪನವರ್‌ಗೆ ಸಿದ್ದನಕೊಳ್ಳ ಶ್ರೀಗಳ ಸ್ಫೋಟಕ ಭವಿಷ್ಯಶೀಘ್ರದಲ್ಲೇ ಸಮಾನ ಮನಸ್ಕರ ಪಕ್ಷ ಸ್ಥಾಪನೆ : ಚೇತನ್ ಅಹಿಂಸಾ