Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕ ಸಾವು 

Advertisement
ಹಾಸನ: ಪಾಠ ಮಾಡುತ್ತಿದ್ದ ವೇಳೆಯೇ ಹೃದಯಾಘಾತ ಸಂಭವಿಸಿ ಮುಖ್ಯ ಶಿಕ್ಷಕರೊಬ್ಬರು ವಿದ್ಯಾರ್ಥಿಗಳ ಮುಂದೆಯೇ ಸಾವನ್ನಪ್ಪಿರುವ ಮನಕಲಕುವ ಘಟನೆ ಹಾಸನ ಜಿಲ್ಲೆಯ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ.

ಕೇರಳಾಪುರ ಗ್ರಾಮದ ನಿವಾಸಿ ಸತೀಶ್ (53) ಮೃತಪಟ್ಟ ದುರ್ದೈವಿ ಶಿಕ್ಷಕರು.ಇವರು ಕೆಬ್ಬೆಕೊಪ್ಪಲು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆ ಇವರಿಗೆ ತೀವ್ರ ಆಯಾಸ ಕಾಣಿಸಿಕೊಂಡಿದೆ.

ಕ್ಷಣಾರ್ಧದಲ್ಲೇ ತೀವ್ರ ಅಸ್ವಸ್ಥಗೊಂಡ ಸತೀಶ್ ಅವರು ತರಗತಿಯಲ್ಲೇ ಕುಸಿದು ಬಿದ್ದಿದ್ದಾರೆ. ಇದನ್ನು ಕಂಡು ಆತಂಕಕ್ಕೊಳಗಾದ ವಿದ್ಯಾರ್ಥಿಗಳು ಕೂಡಲೇ ಇತರ ಶಿಕ್ಷಕರಿಗೆ ಮಾಹಿತಿ ನೀಡಿದ್ದಾರೆ.

ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಸಾವು:

ಸಹೋದ್ಯೋಗಿ ಶಿಕ್ಷಕರು ಕೂಡಲೇ ಆಂಬುಲೆನ್ಸ್‌ ಗೆ ಕರೆ ಮಾಡಿ ಸತೀಶ್ ಅವರನ್ನು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ, ವೈದ್ಯರು ಪರೀಕ್ಷಿಸಿದಾಗ ಅವರು ಮಾರ್ಗಮಧ್ಯೆಯೇ ಮೃತಪಟ್ಟಿರುವುದಾಗಿ ದೃಢಪಡಿಸಿದ್ದಾರೆ. ತೀವ್ರ ಹೃದಯಾಘಾತವೇ ಸಾವಿಗೆ ಕಾರಣ ಎಂದು ತಿಳಿದುಬಂದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ