Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಕೈ ಹೈಕಮಾಂಡ್ 

Advertisement

ಬೆಂಗಳೂರು: ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಮಹತ್ವದ ನಿರ್ಧಾರ ಕೈಗೊಂಡಿದೆ. 

ಕರ್ನಾಟಕದ ವಿವಿಧ ಜಿಲ್ಲೆಗಳ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ನೇಮಕ ಮಾಡಿ ಕಾಂಗ್ರೆಸ್ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ.

ಈ ಕುರಿತು ಎಐಸಿಸಿ (AICC) ಪ್ರಧಾನ ಕಾರ್ಯದರ್ಶಿ (ಸಂಘಟನೆ) ಕೆ.ಸಿ. ವೇಣುಗೋಪಾಲ್ ಅವರು ಅಧಿಕೃತ ಪ್ರಕಟಣೆ ಬಿಡುಗಡೆ ಮಾಡಿದ್ದು, ನೂತನವಾಗಿ ನೇಮಕಗೊಂಡ ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷರ ಪಟ್ಟಿ ಇಲ್ಲಿದೆ:

ನೂತನ ಅಧ್ಯಕ್ಷರ ಪಟ್ಟಿ:

ಕಲಬುರಗಿ: ಧರ್ಮಾಂಗ್

ವಿಜಯಪುರ (ಬಿಜಾಪುರ): ಶಿವನಂದ ಪಾಟೀಲ

ಬೆಂಗಳೂರು ಗ್ರಾಮಾಂತರ: ಶರತ್ ಬಚ್ಚೇಗೌಡಮಂಡ್ಯ: ಚೆಲುವರಾಯಸ್ವಾಮಿ

ಧಾರವಾಡ: ಸಂತೋಷ್ ಲಾಡ್

ಹಾಸನ: ಶಿವಲಿಂಗೇಗೌಡ

ಕೋಲಾರ: ಬಂಗಾರಪೇಟೆ ನಾರಾಯಣಸ್ವಾಮಿ

ಬೆಂಗಳೂರು: ಜಮೀರ್ ಅಹ್ಮದ್ ಖಾನ್

ಬೆಂಗಳೂರು: ರಿಜ್ವಾನ್ ಅರ್ಷದ್

ಕೊಡಗು: ಎ.ಎಸ್. ಪೊನ್ನಣ್ಣ

ದಾವಣಗೆರೆ: ಎನ್.ಎನ್. ಮಲ್ಲಿಕಾರ್ಜುನ

ಬೆಳಗಾವಿ: ಲಕ್ಷ್ಮಣ ಸವದಿ

ಚಿತ್ರದುರ್ಗ: ರಘುಮೂರ್ತಿ

ಬಳ್ಳಾರಿ: ಅನ್ನಪೂರ್ಣ ಕುತರಂ

ಮೈಸೂರು: ತಣ್ಣೀರ್ ಸರ್

ಬಾಗಲಕೋಟೆ: ವಿಜಯಾನಂದ ಕಾಶಪ್ಪನವರ

ಚಾಮರಾಜನಗರ: ಪುಟ್ಟರಂಗ ಶೆಟ್ಟಿ

ಹಾವೇರಿ: ರುದ್ರಪ್ಪ ಲಮಾಣಿ

ಬೆಂಗಳೂರು ನಗರ: ಅನೆಕಲ್ ಶಿವಣ್ಣ

ಬೆಳಗಾವಿ: ಲಕ್ಷ್ಮಿ ಹೆಬ್ಬಾಳ್ಕರ್

ಮುಂಬರುವ ಚುನಾವಣೆಗಳು ಹಾಗೂ ಪಕ್ಷದ ಸಂಘಟನಾ ದೃಷ್ಟಿಯಿಂದ ಈ ಪ್ರಮುಖ ನಾಯಕರನ್ನು ಜಿಲ್ಲಾ ಮಟ್ಟದ ಅಧ್ಯಕ್ಷರನ್ನಾಗಿ ನೇಮಕ ಮಾಡಿ, ಪಕ್ಷವನ್ನು ಕೆಳಹಂತದಿಂದ ಬಲಪಡಿಸಲು ಕಾಂಗ್ರೆಸ್ ಹೈಕಮಾಂಡ್ ನಿರ್ಧರಿಸಿದೆ.

 

 

 

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಂಚಾಯಿತಿ  ಅಧಿಕಾರಿಗಳ ವಿರುದ್ಧ ಗ್ರಾಮಸ್ಥರಿಂದ ಪ್ರತಿಭಟನೆಡಾ.ಬಿ.ಆರ್ ಅಂಬೇಡ್ಕರ್ ವಸತಿ ಶಾಲೆಯು ಕನಿಷ್ಠ ಮೂಲ ಸೌಕರ್ಯವಿಲ್ಲದೆ ರೋಗಗ್ರಸ್ಥವಾಗಿದೆಖಡಕಲಾಟ ಪೊಲೀಸರ ಭರ್ಜರಿ ಕಾರ್ಯಾಚರಣೆ: 5 ಕಳುವಾದ ಬೈಕ್‌ಗಳ ಪತ್ತೆ – ಇಬ್ಬರು ಆರೋಪಿಗಳ ಬಂಧನಮಾಯಸಂದ್ರ ಕಸಾಪದಿಂದ ಎಸ್.ಜಾನಕಿಗೆ ಗಾನಾಂಜಲಿ ಅರ್ಪಣೆಗುರು ಪೂರ್ಣಿಮೆಯಿಂದ 4ನೇ ದಿನವೂ ಕೊಲ್ಲಾಪುರದ ಮಹಾಲಕ್ಷ್ಮಿ ದರ್ಶನಕ್ಕೆ ಭಕ್ತರ ದಂಡುಮಹಾದೇವಪ್ಪ ತಾತನ ಭಕ್ತಿ ಸುಧೆ ಹಾಡುಗಳಲೋಕಾರ್ಪಣೆ ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರ ತಲುಪಿಸಿದ ಎ.ಎಸ್.ಐ ಶಿವಲಿಂಗಪ್ಪಗೆ ಅಭ್ಯರ್ಥಿಗಳ ಕೃತಜ್ಞತೆಒಎಂಆರ್–ಪ್ರಶ್ನೆ ಪತ್ರಿಕೆ ವಿವಾದ; ಅಭ್ಯರ್ಥಿಗಳ ಆಕ್ರೋಶಕ್ಕೆ ಡಿಸಿ ಸ್ಪಷ್ಟನೆಸಚಿವ ಸಂಪುಟ ಪಟ್ಟಿಗೆ ಡಿ. ಕೆ ಶಿವಕುಮಾರ್ ವೇಟಿಂಗ್ : ಅತ್ತ ಖರ್ಗೆ, ರಾಗಾ ಮಿಟಿಂಗ್ ಕರ್ನಾಟಕದ ವಿವಿಧ ಜಿಲ್ಲೆಗಳಿಗೆ ಕಾಂಗ್ರೆಸ್ ಜಿಲ್ಲಾಧ್ಯಕ್ಷರ ನೇಮಕ ಮಾಡಿದ ಕೈ ಹೈಕಮಾಂಡ್