LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Crime News

ಪ್ರೀತಿಸಿ ಮದುವೆಯಾದಳನ್ನು ಬರ್ಬರವಾಗಿ ಹತ್ಯೆಗೈದ ಗಂಡ 

Advertisement
ಬೈಲಹೊಂಗಲ : ಕೌಟುಂಬಿಕ ಕಲಹದ ಹಿನ್ನೆಲೆ ಪತ್ನಿಯನ್ನು ಪತಿ ಕ್ರೂರವಾಗಿ ಹತ್ಯೆ ಮಾಡಿದ ದಾರುಣ ಘಟನೆ ತಾಲೂಕಿನ ಗೋವನಕೊಪ್ಪ ಗ್ರಾಮದಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಮೃತ ಮಹಿಳೆಯನ್ನು ಶಿವಕ್ಕ ಬಸವರಾಜ ಜೋಡಳಿ (33) ಎಂದು ಗುರುತಿಸಲಾಗಿದೆ. ಆರೋಪಿತ ಬಸವರಾಜ ಆಕೆಯನ್ನು ಪ್ರೀತಿಸಿ ಮದುವೆಯಾಗಿದ್ದು, ದಂಪತಿಗಳಿಗೆ ಸೌಮ್ಯ, ಪ್ರವೀಣ ಹಾಗೂ ಪ್ರಭು ಎಂಬ ಮೂವರು ಮಕ್ಕಳು ಇದ್ದರು.

ಕಳೆದ ಸುಮಾರು ಆರು ವರ್ಷಗಳಿಂದ ಆರೋಪಿ ಮದ್ಯಪಾನ ಮಾಡಿ ಬಂದು ಸಂಶಯದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ ಎನ್ನಲಾಗಿದೆ.

ಇದರಿಂದ ಬೇಸತ್ತ ಶಿವಕ್ಕ ಅವರು ಇಬ್ಬರು ಗಂಡು ಮಕ್ಕಳನ್ನು ಕರೆದುಕೊಂಡು ತಮ್ಮ ಮನೆಗೆ ಬಂದು ವಾಸವಾಗಿದ್ದರು. ಮಗಳು ಸೌಮ್ಯಳನ್ನು ಆರೋಪಿತನು ಬೆಂಗಳೂರಿನಲ್ಲಿ ತನ್ನೊಂದಿಗೆ ಇಟ್ಟುಕೊಂಡಿದ್ದರು.

ಕಳೆದ ಸುಮಾರು ಆರು ವರ್ಷಗಳಿಂದ ಆರೋಪಿ ಮದ್ಯಪಾನ ಮಾಡಿ ಬಂದು ಸಂಶಯದ ಹಿನ್ನೆಲೆಯಲ್ಲಿ ಪತ್ನಿಗೆ ಹಲ್ಲೆ ನಡೆಸಿ ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ ಎನ್ನಲಾಗಿದೆ.

ಈ ನಡುವೆ ಆರೋಪಿ ಆಗಾಗ್ಗೆ ಊರಿಗೆ ಬಂದು ಮೃತೆಯೊಂದಿಗೆ ತಂಟೆ ಮಾಡಿ, ಬೆದರಿಕೆ ಹಾಕುತ್ತಿದ್ದನು. ಈ ಕುರಿತು ಈಗಾಗಲೇ ದೊಡವಾಡ ಪೊಲೀಸ್ ಠಾಣೆಯಲ್ಲಿ ಪ್ರಕರಣವೂ ದಾಖಲಾಗಿತ್ತು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ