Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹೆಂಡತಿ ರೀಲ್ಸ್ ಹುಚ್ಚಿಗೆ ಬೇಸತ್ತು ಕೊಚ್ಚಿ ಕೊಲೆಗೈದ ಗಂಡ 

Advertisement
ಉಡುಪಿ : ಮೊಬೈಲ್‌ ನೋಡೋದು, ರೀಲ್ಸ್‌ ಮಾಡೋದ್ರಲ್ಲೇ ಮೈಮರೆಯುತ್ತಿದ್ದ ಸುಂದರಿ ಪತ್ನಿಯನ್ನು ಕೊಂದಿರುವ ಪತಿ, ಮನೆಯಲ್ಲೇ ಕುಳಿತಿದ್ದನಂತೆ.ಉಡುಪಿ ಜಿಲ್ಲೆಯ ಕೋಟಾ ಸಮೀಪದ ಕಾರ್ಕಡದಲ್ಲಿ ನಡೆದಿದೆ.

31 ವರ್ಷದ ಜಯಶ್ರೀಯನ್ನು ಗಂಡ ಕಿರಣ್‌ ಉಪಾಧ್ಯ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದಾನೆ..ಪೊಲೀಸರು ಇದೀಗ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿ ಕಿರಣ್‌ ಉಪಾಧ್ಯ ಗುರು ನರಸಿಂಹ ದೇವಸ್ಥಾನದಲ್ಲಿ ಎರಡು ವರ್ಷದಿಂದ ಅಡುಗೆ ಕೆಲಸ ಮಾಡುತ್ತಿದ್ದ.. 3 ತಿಂಗಳ ಹಿಂದಷ್ಟೇ ದಂಪರಿ ತಾರಾನಾಥ್‌ ಅವರ ಮನೆಗೆ ಬಾಡಿಗೆಗೆ ಬಂದಿದ್ದರು ಎಂದು ತಿಳಿದುಬಂದಿದೆ.. ಕೊಲೆಯಾದ ಜಯಶ್ರೀ ಬೀದರ್‌ ಜಿಲ್ಲೆಯ ದೊಣಗಾಪುರ ಮೂಲದವರು ಎಂದು ತಿಳಿದುಬಂದಿದೆ.

ಪತ್ನಿಗೆ ಮೊಬೈಲ್‌ ಹುಚ್ಚು ಜಾಸ್ತಿಯಾಗಿರುವುದರಿಂದ ಇಬ್ಬರು ನಡುವೆ ಇದೇ ವಿಚಾರಕ್ಕೆ ಜಗಳವಾಗುತ್ತಿತ್ತು ಎನ್ನಲಾಗಿದೆ.. ಇದು ತಾರಕಕ್ಕೇರಿ ಆರೋಪಿ ಕತ್ತಿಯಿಂದ ಕೊಚ್ಚಿ ಪತ್ನಿಯನ್ನು ಕೊಲೆ ಮಾಡಿದ್ದಾನೆ.. ಅನಂತರ ಎಲ್ಲಿಗೂ ಹೋಗದೇ ಮನೆಯಲ್ಲೇ ಕುಳಿತಿದ್ದ ಎನ್ನಲಾಗಿದೆ.. ವಿಷಯ ತಿಳಿದ ಕೋಟಾದ ಪೊಲೀಸರು ಬಂದು ಆತನನ್ನು ಬಂಧಿಸಿದ್ದಾರೆ..
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ