LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಇಂಗ್ಲೆಂಡ್  ವಿರುದ್ಧದ ಕಡೆಯ ಹಾಗೂ ಐದನೇ ಟೆಸ್ಟ್

Advertisement


‘ಪರ್ಪೆಕ್ಟ್ 11’ ತಲಾಶದಲ್ಲಿದೆ ಭಾರತ ಟೀಮ್ ಮ್ಯಾನೆಜ್ ಮೆಂಟ್

ನವದೆಹಲಿ: ಇಂಗ್ಲೆಂಡ್ ವಿರುದ್ಧ ನಡೆಯುವ ಕಡೆಯ ಹಾಗೂ ಐದನೇ ಟೆಸ್ಟ್ ಕ್ರಿಕೆಟ್ ಪಂದ್ಯಕ್ಕೆ ಭಾರತ ‘ಪರ್ಪೆಕ್ಟ್ 11’ ತಲಾಶದಲ್ಲಿದೆ. ಮ್ಯಾಂಚೆಸ್ಟರ್ ನಲ್ಲಿ ಮುಗಿದ ನಾಲ್ಕನೇ ಟೆಸ್ಟ್ ನಲ್ಲಿ ಭಾರತ ಸೋಲುವ ಪಂದ್ಯವನ್ನು ಡ್ರಾ ಮಾಡಿಕೊಳ್ಳಲು ಯಶಸ್ವಿಯಾಯಿತು. ಆದರೂ ಪಂದ್ಯವನ್ನು ಗೆದ್ದು ಸರಣಿಯನ್ನು 2-2 ರಿಂದ ಸಮ ಮಾಡಿಕೊಳ್ಳುವ ಉದ್ದೇಶವಂತೂ ಈಡೇರಲಿಲ್ಲ.



ಆದರೆ ಐದನೇ ಹಾಗೂ ಕಡೆಯ ಟೆಸ್ಟ್ ಪಂದ್ಯದಲ್ಲಾದರೂ ಬಲಿಷ್ಠ 11 ಸದಸ್ಯರನ್ನು ಆಯ್ಕೆ ಮಾಡಿ ಪಂದ್ಯವನ್ನು ಗೆದ್ದು, ಕನಿಷ್ಠ ಸರಣಿಯನ್ನು 2-2 ರಿಂದ ಸಮ ಮಾಡಿಕೊಳ್ಳುವ ಉದ್ದೇಶದಿಂದ ಕಣಕ್ಕೆ ಇಳಿಯಲಿದೆ.

ಕಾಂಬೋಜ, ಶಾರ್ದೂಲ್ ಕೋಕ್: ಈ ನಿಟ್ಟಿನಲ್ಲಿ ಭಾರತದ ವೇಗದ ಬೌಲರ್ ಗಳನ್ನು ಬದಲಾಯಿಸುವ ಉದ್ದೇಶವನ್ನು ಟೀಮ್ ಮ್ಯಾನೆಜ್ ಮೆಂಟ್ ಹೊಂದಿದೆಯಂತೆ. ಭಾರತದ ಹಾರಿ ನೇರವಾಗಿ ಪ್ಲೆಯಿಂಗ್ 11 ಸೇರಿದ್ದ ಕಾಂಬೋಜ್ ನಾಲ್ಕನೇ ಟೆಸ್ಟ್ ನಲ್ಲಿ ಪರಿಣಾಮಕಾರಿಯಾಗಲೂ ವಿಫಲರಾಗಿದ್ದರು. ಅಲ್ಲದೇ ಶಾರ್ದೂಲ್ ಠಾಕೂರ ಕೂಡ ಪರಿಣಾಮಕಾರಿ ಬೌಲಿಂಗ್ ಮಾಡಿರಲಿಲ್ಲ. ಹೀಗಾಗಿ ಈ ಇಬ್ಬರನ್ನು ಕೈ ಬಿಟ್ಟು, ಇವರ ಸ್ಥಾನದಲ್ಲಿ ಪ್ರಸಿದ್ದ ಕೃಷ್ಣ ಹಾಗೂ ಆಕಾಶ ದೀಪ್ ಅವರನ್ನು ಆಡಿಸುವ  ಇರಾದೆಯನ್ನು ಟೀಮ್ ಮ್ಯಾನೆಜ್ ಮೆಂಟ್ ಹೊಂದಿದೆ.

ಇನ್ನು ಬ್ಯಾಟಿಂಗ್ ವಿಭಾಗದಲ್ಲಿ ಕರುಣ್ ನಯ್ಯರ ಬದಲಿಗೆ ಸ್ಥಾನ ಪಡೆದಿದ್ದ ಸಾಯಿ ಸುದರ್ಶನ್ ಅವರನ್ನು ಆಡಿಸಬೇಕೆ? ಅಥವಾ ಮತ್ತೇ ಕರುಣ್ ನಯ್ಯರ್ ಗೆ ಅವಕಾಶ ನೀಡಬೇಕೆ? ಎಂಬ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ