LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಗಡಿ ಉಸ್ತುವಾರಿ ಸಚಿವರು ಬೆಳಗಾವಿ ಭೇಟಿ ಕ.ರ.ವೇ. ಹೋರಾಟಗಾರರ ಜೊತೆ ಚರ್ಚೆ

Advertisement


ಬೆಳಗಾವಿ: ಗಡಿ ಉಸ್ತುವಾರಿ ಸಚಿವರು ಹಾಗೂ ರಾಜ್ಯ ಕಾನೂನು ಮತ್ತು ಪ್ರವಾಸೋದ್ಯಮ ಖಾತೆಯ ಸಚಿವರಾದ ಶ್ರೀ ಎಚ್.ಕೆ. ಪಾಟೀಲ್ ಅವರು ಇಂದು ಗಡಿ ಉಸ್ತುವಾರಿ ಸಚಿವರಾಗಿ ಮೊದಲ ಬಾರಿ ಬೆಳಗಾವಿಗೆ ಆಗಮಿಸಿ ಬೆಳಗಾವಿ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ ಕನ್ನಡ ಪರ ಸಂಘಟನೆಗಳ ಜೊತೆಗೆ ಸಚಿವರ ಸಭೆಯಲ್ಲಿ ಕ.ರ.ವೇ. ಹೋರಾಟಗಾರರು ಉಪಸ್ಥಿತರಿದ್ದರು.

ಜಿಲ್ಲಾಧ್ಯಕ್ಷರಾದ ದೀಪಕಗುಡಗನಟ್ಟಿ ಅವರು ಮಾತನಾಡಿದರು.. ಸನ್ಮಾನ್ಯ ಹೆಚ್.ಕೆ.ಪಾಟೀಲ ಅವರನ್ನು ಗಡಿ ಉಸ್ತುವಾರಿ ಸಚಿವರನ್ನಾಗಿ ಮಾಡಿದ ರಾಜ್ಯ ಸರ್ಕಾರವನ್ನು ವಂದಿಸಿ,ಬೆಳಗಾವಿ ಗಡಿ ಕನ್ನಡಿಗರ ಅಹವಾಲು ಕೇಳಲು ಬೆಳಗಾವಿಗೆ ಬಂದಿದ್ದ ಅವರನ್ನು ಕರವೇ ಬೆಳಗಾವಿ ಜಿಲ್ಲಾ ಘಟಕದ ಪರವಾಗಿ ಅಭಿನಂದನೆಗಳನ್ನು ತಿಳಿಸಿ ಅವಕಾಶ ಮಾಡಿಕೊಟ್ಟ ಬೆಳಗಾವಿ ಜಿಲ್ಲಾಡಳಿತಕ್ಕೆ ತುಂಬು ಹೃದಯದ ಧನ್ಯವಾದಗಳುನ್ನು ತಿಳಿಸಿದ ಕನ್ನಡ ಪರ ಹೋರಾಟಗಾರರು.

ವರದಿ: ರಾಜು ಮುಂಡೆ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ