Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಂಜಾನ್ ಹಬ್ಬದ ಸಾಮೂಹಿಕ ಪ್ರಾರ್ಥನೆಯನ್ನು ಸಡಗರದಿಂದ ಸಲ್ಲಿಸಿದ ಮುಸ್ಲಿಂ ಬಾಂಧವರು

Advertisement
ಚಾಮರಾಜನಗರ: ಒಂದು ತಿಂಗಳ ಸತತ ಉಪವಾಸಗಳನ್ನು ಇದ್ದು ಇಂದು ರಂಜಾನ್ ಹಬ್ಬ ಆಚರಿಸುವ ಮೂಲಕ ಉಪವಾಸಗಳಿಗೆ ತೆರೆ ಹಾಕುವ ಮೂಲಕ ಸಂಭ್ರಮದಿಂದ ಹಬ್ಬ ಆಚರಿಸಲಾಯಿತು..

ಈ ಸಂಧರ್ಭ ಗುರುಗಳು ಉಪವಾಸ ತಿಂಗಳ ಮಹತ್ವ ತಿಳಿಸುತ ಉಪವಾಸ ಆಚರಿಸುವ ಮುಖ್ಯಉದ್ದೇಶ ನಮ್ಮ ಮನಸ್ಥಿತಿ ಬದಲಾವಣೆ ಮಾಡುವುದು ಮತ್ತು ನಮ್ಮಲ್ಲಿ ಪರಿವರ್ತನೆ ತರುವುದು.

ನಮ್ಮ ನಡೆಯನ್ನು ಉತ್ತಮ ಮಟ್ಟದಲ್ಲಿ ಉನ್ನತಿಕರಿಸಿ ಎಲ್ಲರೊಂದಿಗೆ ಸಹನತೆ,
ಪ್ರೀತಿ, ವಿಶ್ವಾಸದಿಂದ ಜೀವನ ಸಾಗಿಸುವ ಮೂಲಕ
ಸಮಾಜಕ್ಕೆ ಒಳ್ಳೆಯ ಸಂದೇಶ ತಲುಪಿಸುವ ಕೆಲಸ ಮಾಡಬೇಕು.

ಮುಸ್ಲಿಂ ಬಾಂಧವರು ಪರಸ್ಪರವಾಗಿ ಪ್ರೀತಿ ವಿಶ್ವಾಸಕ್ಕೆ ಆಧ್ಯತೆ ನೀಡುವುದರ ಮೂಲಕ ಇತರರಿಗೆ ಮಾದರಿ ಯಾಗ ಬೇಕು ಎಂದು ಉಪದೇಶ ನೀಡಿದರು.

ಸಾಮೂಹಿಕ ಪ್ರಾರ್ಥನೆ ಸಲ್ಲಿಸುವ ಸಂದರ್ಭದಲ್ಲಿ ಸ್ಥಳೀಯ ಶಾಸಕ ಸಿ ಪುಟ್ಟರಂಗಶೆಟ್ಟಿ ಅವರು ಆಗಮಿಸಿ ಮುಸ್ಲಿಂ ಬಾಂಧವರನ್ನು ರಂಜಾನ್ ಹಬ್ಬದ ಶುಭಾಶಯಗಳು ಕೊರಿದರು ಅವರನ್ನು ಈದ್ಗಾ ನಿರ್ವಹಣ ಸಮಿತಿಯ ವತಿಯಿಂದ ಗೌರವಿಸಲಾಯಿತು ಮತ್ತು ಈದ್ಗಾ ಅಭಿವೃದ್ಧಿ ಸಮಿತಿ ಅವರು ಇನ್ನು ಹೆಚ್ಚಿನ ಅನುದಾನ ಮಂಜೂರು ಮಾಡಿಕೊಡಲು ಮನವಿ ಸಲ್ಲಿಸಿದ ಹಿನ್ನಲೆಯಲ್ಲಿ ಇನ್ನು ಹೆಚ್ಚಿನ ಅನುದಾನ ಮಂಜೂರು ಮಾಡಿಕೊಡಲು ಆಶ್ವಾಸನೆ ನೀಡಿದ ಶಾಸಕರು...

ಈ ಸಂದರ್ಭದಲ್ಲಿ ಜಾಮಿಯಾ ಮಸೀದಿ ಅಧ್ಯಕ್ಷ ಅಕ್ರಮ ಪಾಶ. ಕಾರ್ಯದರ್ಶಿ ಆಸೀಫ್ ಉಲ್ಲಾ. ನಯಾಜ್ ಅಹ್ಮದ್. ಮಹಮ್ಮದ್ ಜಾವೀದ್. ಸೇರಿದಂತೆ ಇನ್ನೀತರರು ಸದಸ್ಯರುಗಳು ಭಾಗಿಯಾಗಿದ್ದರು.

ವರದಿ: ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ