ಶಹಪುರ-ಸುರಪುರ: ಉಪ ವಿಭಾಗ ನೂತನ ಡಿ ವೈ ಎಸ್ ಪಿ ಯಾಗಿ ಅಧಿಕಾರ ಸ್ವೀಕರಿಸಿದ ಶ್ರೀ ಶಿವರಾಜ್ ಕಟಕಿಬಾವಿ ಇವರನ್ನು ಈ ಸಂದರ್ಭದಲ್ಲಿ ವೆಂಕಟೇಶ್ ಆಲೂರು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಹೋರಾಟ ಸಮಿತಿ, ರಾಜ್ಯ ಉಪಾಧ್ಯಕ್ಷರು ಮತ್ತು ಕಲ್ಯಾಣ ಕರ್ನಾಟಕ ಕಾರ್ಮಿಕ ಹಿತ ರಕ್ಷಣಾ ಸಂಘದ ರಾಜ್ಯಾಧ್ಯಕ್ಷರಾದ ಮೌನೇಶ್ ಸುರಪುರ ಸನ್ಮಾನಿಸಿದರು ಮತ್ತು ಔಪಚಾರಿಕವಾಗಿ ಮಾತನಾಡಿ ಕೆಲವು ವಿಷಯಗಳನ್ನು ಅವರ ಗಮನಕ್ಕೆ ತರಲಾಯಿತು ಅವರು ಕೂಡ ಎಲ್ಲರೂ ನಮಗೆ ಸಹಕಾರ ನೀಡಬೇಕು ನಾವು ಕೂಡ ಒಳ್ಳೆಯ ಕೆಲಸ ಮಾಡಲಿಕ್ಕೆ ಅನುಕೂಲ ಆಗುತ್ತದೆ ಜನರ ಸಹಕಾರ ಕೂಡ ಅಷ್ಟೇ ಮುಖ್ಯ ಇರುತ್ತೆ ನಮಗೆ ನಮ್ಮ ಇಲಾಖೆಗೆ ಸಹಕಾರ ನೀಡಬೇಕೆಂದು ಹೇಳಿದರು


