Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆ

Advertisement
ಬೆಂಗಳೂರು : ಬಿಸಿಲಿನ ಬೇಗೆ, ಕಾಲರಾ ರೋಗಕಕ್ಕೆ ರಾಜ್ಯದ ಜನರು ತತ್ತರಿಸಿದ್ದು, ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಟ್ಟು 8 ಮಂದಿ ಕಾಲರಾ ಸೋಂಕು ದೃಢಪಟ್ಟಿದ್ದು, ಬೆಂಗಳೂರು ನಗರದಲ್ಲಿ 5 ಮಂದಿಗೆ ಕಾಲರಾ ಪಾಸಿಟಿವ್ ವರದಿ ಬಂದಿದೆ.ರಾಮನಗರ ಜಿಲ್ಲೆಯಲ್ಲಿ 1 ಪ್ರಕರಣ ದೃಢಪಟ್ಟಿದೆ. ಈ ಮೂಲಕ ರಾಜ್ಯದಲ್ಲಿ ಕಾಲರಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನಲ್ಲಿ ಇಬ್ಬರು ಮೆಡಿಕಲ್ ವಿದ್ಯಾರ್ಥಿಗಳು ಹಾಗೂ ಕಾರು ಚಾಲಕನಿಗೆ ಕಾಲರಾ ಸೋಂಕು ದೃಢಪಟ್ಟಿದ್ದು, ಇದೀಗ ಮತ್ತೊಂದು ಪ್ರಕರಣ ಪತ್ತೆಯಾಗಿದೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ಎಂಟು ಪ್ರಕರಣಗಳು, ರಾಮನಗರ ಜಿಲ್ಲೆಯಲ್ಲಿ ಒಂದು ಪ್ರಕರಣ ಸೇರಿದಂತೆ ರಾಜ್ಯದಲ್ಲಿ ಈವರೆಗೆ ಕಾಲರಾ ಸೋಂಕಿತರ ಸಂಖ್ಯೆ 14 ಕ್ಕೆ ಏರಿಕೆಯಾಗಿದೆ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ