Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮ್ಯಾನ್ಮಾರ್‌ ಭೂಕಂಪದಲ್ಲಿ 700 ರ ಗಡಿದಾಟಿದ ಸಾವಿನ ಸಂಖ್ಯೆ

Advertisement
ನೇಪಿಡಾವ್: ನಿನ್ನೆ ಮ್ಯಾನ್ಮಾರ್‌ನಲ್ಲಿ ಸಂಭವಿಸಿದೆ ಮಾರಣಾಂತಿಕ ಭೂಕಂಪದಲ್ಲಿ ಸಾವಿನ ಸಂಖ್ಯೆ 700 ರ ಗಡಿದಾಟಿದೆ. ನೂರಾರು ಮಂದಿ ಅವಶೇಷಗಳಡಿ ನಾಪತ್ತೆಯಾಗಿದ್ದು ಈ ಸಂಖ್ಯೆ ಇನ್ನೂ ಹೆಚ್ಚುವ ಸಾಧ್ಯತೆಯಿದೆ.

ಮ್ಯಾನ್ಮಾರ್‌ನಲ್ಲಿ ಶುಕ್ರವಾರ ರಿಕ್ಟರ್‌ ಮಾಪಕದಲ್ಲಿ 7.7 ಹಾಗೂ 6.4 ತೀವ್ರತೆಯ ಎರಡು ಭೂಕಂಪಗಳು ಸಂಭವಿಸಿದೆ.ಭೂಕಂಪದ ಕೇಂದ್ರಬಿಂದುವನ್ನು ಮೋನಿವಾ ನಗರದಿಂದ ಸುಮಾರು 50 ಕಿ.ಮೀ.ಪೂರ್ವಕ್ಕೆ ಮಧ್ಯ ಮ್ಯಾನ್ಮಾರ್‌ನಲ್ಲಿ ಎಂದು ಗುರುತಿಸಲಾಗಿದೆ.


ಮ್ಯಾನ್ಮಾರ್‌ನಲ್ಲಿ ಸಂಭವಿಸಿದ ಪ್ರಭಲ ಭೂಕಂಪದಿಂದಾಗಿ ಬೆರೆಯ ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲೂ ಭಾರೀ ಹಾನಿ ಉಂಟಾಗಿದೆ. ಬ್ಯಾಂಕಾಕ್‌ನ ನಿರ್ಮಾಣಹಂತದಲ್ಲಿದ್ದ ಗಗನಚುಂಬಿ ಕಟ್ಟಡ ನೆಲಸಮವಾಗಿದ್ದು, ಅದರಲ್ಲಿದ್ದ ಹಲವಾರು ಕಾರ್ಮಿಕರು ಸಿಲುಕಿಕೊಂಡಿದ್ದಾರೆ ಎನ್ನಲಾಗಿದೆ. ಪ್ರಭಲ ಭೂಕಂಪ ಜೀವಗಳನ್ನು ಬಲಿ ತೆಗೆದುಕೊಂಡಿರುವುದರ ಜೊತೆಗೆ ಹಲವಾತು ಕಟ್ಟಡಗಳು, ಸೇತುವೆಗಳನ್ನೂ ನಾಶಪಡಿಸಿದೆ.


ಇನ್ನು ಮ್ಯಾನ್ಮಾರ್‌ನಲ್ಲಿ ವಿನಾಶ ಉಂಟಾದ ಪ್ರದೇಶದಲ್ಲಿ ರಕ್ತಕ್ಕೆ ಹೆಚ್ಚಿನ ಬೇಡಿಕೆಯಿದೆ ಎಂದು ಮ್ಯಾನ್ಮಾರ್‌ ಸರ್ಕಾರ ತಿಳಿಸಿದೆ. ಭೂಕಂಪದ ಹಿನ್ನೆಲೆ ಜುಂಟಾ ಸರ್ಕಾರ ಅಂತಾರಾಷ್ಟ್ರೀಯ ಸಹಾಯ ಕೋರಿದೆ. ಪತಿಹಾರ ಕಾರ್ಯಗಳನ್ನು ಪ್ರಾರಂಭಿಸಲು ವಿಶ್ವಸಂಸ್ಥೆ 5 ಮಿಲಿಯನ್‌ ಡಾಲರ್‌ ನಿಗದಿಪಡಿಸಿದೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ