Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೂಲಿ ಕಾರ್ಮಿಕರನ್ನು ವಿಮಾನಯಾನ ಮಾಡಿಸಿದ ಮಾಲೀಕ

Advertisement
ದಾವಣಗೆರೆ: ವಿಜಯನಗರ ಜಿಲ್ಲೆಯ ರೈತರೊಬ್ಬರು ತಮ್ಮ ಜಮೀನಿನಲ್ಲಿ ಕೆಲಸ ಮಾಡುವ ಮಹಿಳಾ ಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದಾರೆ. ಶಿವಮೊಗ್ಗ ಏರ್‌ಪೋರ್ಟ್‌ ಟು ಗೋವಾಕ್ಕೆ ವಿಮಾನ ಪ್ರಯಾಣದ ಉಡುಗೊರೆ ನೀಡಿದ್ದಾರೆ.

ವಿಜಯನಗರ ಜಿಲ್ಲೆಯ ಹರಪ್ಪನಹಳ್ಳಿ ತಾಲ್ಲೂಕಿನ ಶಿರಗನಹಳ್ಳಿ ರೈತ ವಿಶ್ವನಾಥ್, ತಮ್ಮ ಜಮೀನಿಗೆ ಖಾಯಂ ಆಗಿ ಕೂಲಿ ಕೆಲಸಕ್ಕೆ ಬರುತ್ತಿದ್ದ ಮಹಿಳಾ ಕಾರ್ಮಿಕರಿಗೆ ಏನಾದರೂ ಒಂದು ಜೀವನಪೂರ್ತಿ ಮರೆಯಲಾಗದ ಉಡುಗೊರೆ ಕೊಡಬೇಕು ಎಂದುಕೊಂಡಿದ್ದರು.

ಅದರಂತೆ ಎಂದೂ ವಿಮಾನ ಹತ್ತದ ಮಹಿಳಾ ಕಾರ್ಮಿಕರಿಗೆ ವಿಮಾನಯಾನ ಮಾಡಿಸಿದ್ದಾರೆ. ಈ ಮೂಲಕ ಅವರು ಜೀವನ ಪರ್ಯ೦ತ ನೆನಪಿನಲ್ಲಿಡುವಂತೆ ಮಾಡಿದ್ದಾರೆ.

ಎಲ್ಲ ಮಹಿಳೆಯರೂ ಒಂದೇ ತರಹದ ಸೀರೆ ಧರಿಸಿಕೊಂಡು ಶಿವಮೊಗ್ಗದಿಂದ ಗೋವಾಕ್ಕೆ ವಿಮಾನದಲ್ಲಿ ಪ್ರಯಾಣ ಮಾಡಿದ್ದಾರೆ. ತಾವು ಪ್ರತಿದಿನ ಹೊಲದಲ್ಲಿ ಕೆಲಸ ಮಾಡುವಾಗ ತಲೆ ಎತ್ತಿ ಆಕಾಶದಲ್ಲಿ ನೋಡುತ್ತಿದ್ದ ವಿಮಾನದಲ್ಲಿ ನಾವೇ ಪ್ರಯಾಣ ಮಾಡುತ್ತಿದ್ದೇವೆ ಎಂಬ ಸಂತಸಗೊಳ್ಳುತ್ತಿದ್ದರು . ಇದೀಗ ಅವರೇ ವಿಮಾನದಲ್ಲಿ ಹಾರಾಡಿ ಫುಲ್ ಖುಷ್ ಆಗಿದ್ದಾರೆ.

ರೈತ ವಿಶ್ವನಾಥ್ ಜಮೀನಿನಲ್ಲಿ ಯಾವುದೇ ಕೆಲಸ ಇದ್ದರೂ ಈ ಮಹಿಳೆಯರು ಇಲ್ಲ ಎನ್ನದೇ ಕೆಲಸಕ್ಕೆ ಹೋಗುತ್ತಿದ್ದರು. ಹೀಗಾಗಿ, ಜಮೀನಿನ ಮಾಲೀಕರೊಂದಿಗೆ ಉತ್ತಮ ಒಡನಾಟ ಹೊಂದಿದ್ದ ಕೂಲಿ ಕಾರ್ಮಿಕರ ಆಸೆಯನ್ನು ಈ ರೈತ ಈಡೇರಿಸಿದ್ದಾನೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ