Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಕ್ರಮವಾಗಿ ಗೋಮಾಂಸ ಸಾಗಾಟ : ಲಾರಿಗೆ ಬೆಂಕಿ ಹಚ್ಚಿದ ಸಾರ್ವಜನಿಕರು 

Advertisement
ಬೆಳಗಾವಿ : ಇತ್ತೀಚೆಗೆ ರಾಜ್ಯದಲ್ಲಿ ಗೋಮಾಂಸ ಸಾಗಾಟ ಪ್ರಕರಣಗಳು ಹೆಚ್ಚಾಗುತ್ತಲೇ ಇದ್ದು, ಇದೀಗ ಆಂಧ್ರ ಪ್ರದೇಶದ ಹೈದರಾಬಾದ್ ಗೆ ಅಕ್ರಮವಾಗಿ ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನು ಹಿಂದೂ ಕಾರ್ಯಕರ್ತರು ತಡೆದು ಲಾರಿಗೆ ಬೆಂಕಿ ಹಚ್ಚಿದ ಘಟನೆ ಬೆಳಗಾವಿಯ ಐನಾಪುರದಲ್ಲಿ ನಡೆದಿದೆ.

ರಾಯಭಾಗದ ಕುಡಚಿ ಪಟ್ಟಣದಿಂದ ಹೈದರಾಬಾದ್ ಗೆ ಅಕ್ರಮವಾಗಿ ಗೋ ಮಾಂಸವನ್ನು ಸಾಗಿಸುತ್ತಿರುವ ಖಚಿತ ಮಾಹಿತಿಯ ಮೇರೆಗೆ ಸಾರ್ವಜನಿಕರು ಐನಾಪುರದ ಶ್ರೀ ಸಿದ್ದೇಶ್ವರ ದೇವಸ್ಥಾನದ ಬಳಿ ರಾತ್ರಿ 10 ಗಂಟೆಯ ಸುಮಾರಿಗೆ ಲಾರಿಯನ್ನ ತಡೆಸಿದ್ದಾರೆ.

ಲಾರಿಯನ್ನು ತಡೆಯುತ್ತಿದ್ದಂತೆ ಒಂದಿಷ್ಟು ಜನ ಚಾಲಕನನ್ನು ಹಿಡಿದು ವಿಚಾರಿಸಿದ್ದಾರೆ ಈ ವೇಳೆ ಗೋಮಾಂಸ ಎಂದು ತಿಳಿಸಿದ್ದಾನೆ. ಬಳಿಕ ಪರಿಶೀಲಿಸಿದಾಗ ಅಪಾರ ಪ್ರಮಾಣ ಮಾಂಸ ಇರುವುದು ಪತ್ತೆಯಾಗಿದೆ. ಕೂಡಲೇ ಚಾಲಕನಿಗೆ ಥಳಿಸಿ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಈ ಬಗ್ಗೆ ಮಾಹಿತಿ ಪಡೆಯುತ್ತಿದ್ದಂತೆ ಸ್ಥಳಕ್ಕೆ ಸ್ಥಳೀಯ ಪೊಲೀಸರು ಆಗಮಿಸಿದ್ದಾರೆ.

ಆದರೆ ಅಷ್ಟರಲ್ಲಿ ಲಾರಿ ಅರ್ಧದಷ್ಟು ಸುಟ್ಟು ಹೋಗಿತ್ತು. ಲಾರಿಯಲ್ಲಿ ಬರೋಬ್ಬರಿ ಐದು ಟನ್ ಗೂ ಹೆಚ್ಚು ಗೋಮಾಂಸ ಇತ್ತು ಎನ್ನಲಾಗಿದ್ದು, ಇದನ್ನು ಹೈದರಾಬಾದ್ ಗೆ ಸಾಗಾಟ ಮಾಡಲಾಗುತ್ತಿತ್ತು. ಸದ್ಯ ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕಾಗವಾಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ