Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಣಸಗಿಯಲ್ಲಿ ನಡೆದ ರೋಡ್ ಶೋ ದಲ್ಲಿ,ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಕಾಶಪ್ಪನವರ

Advertisement
ಸುರಪುರ:-  ರಾಯಚೂರು ಲೋಕಸಭೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಸುರಪುರ ಮತಕ್ಷೇತ್ರದ ಹುಣಸಗಿಯಲ್ಲಿ ನಡೆದ ರೋಡ್ ಶೋ ದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಕಾಶಪ್ಪನವರ



ರಾಯಚೂರು ಲೋಕಸಭೆ ಹಾಗೂ ಸುರಪುರ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಅಂಗವಾಗಿ ಸುರಪುರ ಮತಕ್ಷೇತ್ರದ ಹುಣಸಗಿಯಲ್ಲಿ ನಡೆದ ರೋಡ್ ಶೋ ದಲ್ಲಿ ಹುನಗುಂದ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ವಿಜಯಾನಂದ ಕಾಶಪ್ಪನವರ ಅವರು ಭಾಗವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಶ್ರೀ ರಾಜಾ ವೇಣುಗೋಪಾಲ ನಾಯಕ ಅವರ ಹಾಗೂ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಶ್ರೀ ಕುಮಾರ ನಾಯಕ್ ಅವರ ಪರ ಮತಯಾಚಿಸಿದರು.

ರ್ಯಾಲಿಯಲ್ಲಿ ಶಾಸಕರಾದ ಶ್ರೀ ಶರತ್ ಬಚ್ಚೇಗೌಡ ಹಾಗೂ ಮಾಜಿ ಶಾಸಕರಾದ ಶ್ರೀ ಯಂತಿದ್ರ ಸಿದ್ದರಾಮಯ್ಯ ಅವರು ಪಾಲ್ಗೊಂಡಿದ್ದರು.ಈ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷದ ಮುಖಂಡರು, ಹಾಗೂ ಅಪಾರ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ ದಾವಲ್. ಶೇಡಂ
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ