Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ತಲಕಾವೇರಿಯ ಪವಿತ್ರ ಕಾವೇರಿ ತೀರ್ಥೋದ್ಭವ

Advertisement
ಕೊಡಗು : ಕೊಡಗು ಜಿಲ್ಲೆಯ ಭಾಗಮಂಡಲ ಸಮೀಪ ತಲಕಾವೇರಿಯ ತೀರ್ಥೋದ್ಭವ ಬ್ರಹ್ಮಕುಂಡಿಕೆಯಲ್ಲಿ ಐತಿಹಾಸಿಕ ತಲಕಾವೇರಿಯ ಕಾವೇರಿ ತೀರ್ಥರೂಪಿಣಿಯಾಗಿ ತೀರ್ಥೋದ್ಭವದ ಮೂಲಕ ಭಕ್ತರಿಗೆ ದರ್ಶನ ನೀಡಿದಳು. ತೀರ್ಥೋದ್ಭವ ಕಣ್ತುಂಬಿಕೊಳ್ಳಲು ನೂರಾರು ಸಂಖ್ಯೆಯಲ್ಲಿ ಭಕ್ತರು ಸೇರಿದ್ದಾರೆ.

ಕೊಡಗಿನ ಮಹಿಳೆಯರು ಸಾಂಪ್ರದಾಯಿಕ ಉಡುಗೆಯಲ್ಲಿ ಆರತಿ ಹಿಡಿದು ಆಗಮಿಸಿದ್ದು, ಕಾವೇರಿ ಮಾತೆಗೆ ಆರತಿ ಬೆಳಗಿ ಸ್ವಾಗತಿಸಿದ್ದಾರೆ.

ಸಾಂಪ್ರದಾಯಿಕ ಉಡುಪಿನಲ್ಲಿ ಮೂಲ‌ನಿವಾಸಿ‌ ಮಹಿಳೆಯರು ಆಗಮಿಸಿದ್ದು, ಹಾಡು ನೃತ್ಯದ ಮೂಲಕ ಕಾವೇರಿ ಸ್ವಾಗತಕ್ಕೆ ಆಗಮಿಸಿದ್ದಾರೆ.

ಮಧ್ಯಾಹ್ನ 1 ಗಂಟೆ 44 ನಿಮಿಷಕ್ಕೆ ಸಲ್ಲುವ ಮಕರ ಲಗ್ನದಲ್ಲಿ ಕಾವೇರಿ ತೀರ್ಥರೂಪಿಣಿಯಾಗಿ ದರ್ಶನ ನೀಡಿದಳು. ಇದೀಗ ಸೂರ್ಯ ಕನ್ಯಾರಾಶಿಯಿಂದ ತುಲಾರಾಶಿಗೆ ಪಥ ಬದಲಾಯಿಸಿದ್ದು, ಈ ವೇಳೆ ಮಕರ ಲಗ್ನದಲ್ಲಿ ಕಾವೇರಿ ಮಾತೆ ತೀರ್ಥ ರೂಪಿಣಿಯಾಗಿ ಉದ್ಭವಿಸಿದಳು.

ಮಡಿಕೇರಿ ತಾಲ್ಲೂಕಿನ ತಲಕಾವೇರಿಯಲ್ಲಿರುವ ಬ್ರಹ್ಮ ಕುಂಡಿಕೆಯಲ್ಲಿ ಭಕ್ತರಿಗೆ ದರ್ಶನ ತಾಯಿ ಕಾವೇರಿ ದರ್ಶನ ನೀಡಿದಳು. ಈ ಒಂದು ತೀರ್ಥೋತ್ಸವ ಕಾರ್ಯಕ್ರಮದಲ್ಲಿ ಮೈಸೂರು ಮಹಾರಾಜ ಯದುವೀರ್ ಕೃಷ್ಣರಾಜ ದತ್ತ ಒಡೆಯರ್ ಅವರು ಸಹ ಭಾಗವಹಿಸಿದ್ದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ