Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅತ್ತಿಗೆಯನ್ನೇ ಅದಕ್ಕೆ ಕರೆದ ಮೈದುನ:  ಬಾರದ ಅವಳನ್ನು ಎಲ್ಲೆಂದರಲ್ಲಿ ಕಚ್ಚಿ ಪರಾರಿ

Advertisement
ಧಾರವಾಡ : ಅತ್ತಿಗೆ ಅಂದ್ರೆ ತಾಯಿ ಸಮಾನ ಅಂತಾರೆ. ಹೀಗಾಗಿ ಅತ್ತಿಗೆಗೆ ಯಾವಾಗಲೂ ತಾಯಿಯ ಸ್ಥಾನಮಾನವನ್ನು ನೀಡಲಾಗುತ್ತದೆ. ಅದಕ್ಕಾಗಿಯೇ ಅವರ ಬಗ್ಗೆ ಯಾವಾಗಲೂ ಗೌರವದ ಭಾವನೆ ಇರಬೇಕು. ಆದ್ರೆ, ಇಲ್ಲೊರ್ವ ವ್ಯಕ್ತಿ, ಅಣ್ಣನ ಹೆಂಡತಿ‌ ಮೇಲೆ ಕಣ್ಣಾಗಿದ್ದು, ಲೈಂಗಿಕವಾಗಿ ಸಹಕರಿಸುವಂತೆ ಕರೆದಿದ್ದಾನೆ. ಆದ್ರೆ, ಇದಕ್ಕೆ ನಿರಾಕರಿಸಿದ ಅತ್ತಿಗೆ ಮೇಲೆ ಮೈದುನ ಎಲ್ಲೆಂದರಲ್ಲಿ ಕಚ್ಚಿ ಮೃಗೀಯ ವರ್ತನೆ ತೋರಿದ್ದಾನೆ‌. ಈ ಘಟನೆ ಧಾರವಾಡ  ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸ ಕಟ್ಟಿ ಗ್ರಾಮದಲ್ಲಿ ನಡೆದಿದೆ,

ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ಹೊಸಕಟ್ಟಿ ನಿವಾಸಿ ರಮೇಶ್ ಮೇಗುಂಡಿಗೆ ಈಗಾಗಲೇ ಮದುವೆಯಾಗಿದೆ. ಆದರೂ ಸಹ ಸ್ವಂತ ಅತ್ತಿಗೆಯನ್ನ(ಅಣ್ಣನ ಹೆಂಡತಿ) ಮಂಚಕ್ಕೆ ಕರೆದಿದ್ದಾನೆ. ಆದ್ರೆ, ಇದಕ್ಕೆ ಅತ್ತಿಗೆ ಸವಿತಾ ಬಸಪ್ಪ ನಿರಾಕರಿಸಿದ್ದಾಳೆ. ಇದರಿಂದ ಕೋಪಗೊಂಡ ರಮೇಶ್, ಅತ್ತಿಗೆಯನ್ನು ಹಿಡಿದುಕೊಂಡು ಎಲ್ಲೆಂದರಲ್ಲಿ ಕಚ್ಚಿದ್ದಾನೆ. ಮುಖ, ಎದೆ ಭಾಗ , ಗಲ್ಲಕ್ಕೆ ಕಚ್ಚಿ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಬಳಿಕ ಮೈದುನನಿಂದ ತಪ್ಪಿಸಿಕೊಂಡು ಮನೆಯಿಂದ ಕೈಗಾಡಿಕೊಂಡು ಹೊರಗೆ ಬಂದಿದ್ದಾಳೆ. ಆಗ ಅಕ್ಕಪಕ್ಕದ ಜನರು ಏನಾಯ್ತು ಎಂದು ಓಡೋಡಿ ಬಂದಿದ್ದು, ಗಾಯಗೊಂಡಿದ್ದ ಸವಿತಾಳನ್ನ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಸದ್ಯ ಸವಿತಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರೆ, ಮತ್ತೊಂದೆಡೆ ಕಾಮುಕ ಮೈದುನ ಪರಾರಿಯಾಗಿದ್ದಾನೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ