LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಪಾಕಿಸ್ತಾನ ಕ್ರಿಕೆಟ್ ನಲ್ಲಿ ಮ್ಯಾಚ್ ಫಿಕ್ಸ್ಯಿಂಗ್ ಭೂತ

Advertisement

ಪಾಕಿಸ್ತಾನ ಕ್ರಿಕೆಟ್ ಸ್ಥಿತಿ ಈಗ ಮತ್ತೊಂದು ತಿರುವು ಪಡೆದುಕೊಂಡಿದ್ದು, ಇಂಗ್ಲೆಂಡ್ ವಿರುದ್ಧದ ಎರಡು ಟೆಸ್ಟ್ ಗಳಲ್ಲಿನ ಹೀನಾಯ ಸೋಲಿಗೆ ಮ್ಯಾಚ್ ಫಿಕ್ಸ್ಯಿಂಗ್ ಕೂಡ ನಡೆದಿರಬಹುದಾದ ಸಾಧ್ಯತೆ ಇದೆ ಎಂದು ಸುದ್ದಿ ಹರಡಿದೆ.

ಈ ನಡುವೇ ಆಂತರಿಕ ತನಿಖೆಗೆ ಪಿಸಿಬಿ ಮುಂದಾಗಿದೆ ಎಂದು ವರದಿಯಾಗಿದೆ. ಪಾಕಿಸ್ತಾನ ತಂಡದ ಪ್ರತಿ ಪಂದ್ಯಗಳು ನಮಗೆ ಮಹತ್ವದಾಗಿದ್ದು, ಯಾವುದೇ ವಿಷಯಗಳನ್ನು ನಾವು ಸೀರಿಯಸ್ ಆಗಿ ತೆಗೆದುಕೊಳ್ಳುವುದಕ್ಕೆ ನಾವು ಸಿದ್ದ ಎಂದು ಪಿಸಿಬಿ ಅಧಿಕಾರಿ ಹೇಲಿರುವುದಾಗಿ ಮಾಧ್ಯಮ ವರದಿ ಮಾಡಿದೆ.

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
180 ಜೀವಂತ ಇಂಡಿಯನ್ ಸ್ಟಾರ್ ಆಮೆಗಳ ಜಪ್ತಿ; DRI ಭರ್ಜರಿ ಕಾರ್ಯಾಚರಣೆ ಹಸುವಿನ ಮೇಲೆ ಅತ್ಯಾಚಾ*ರಕ್ಕೆ ಯತ್ನ : ಸಾರ್ವಜನಿಕರಿಂದ ಸಖತ್ ಗೂಸಾಮಹಿಳೆಯರಿಗೆ ಬಾಗಿನ ಕೊಡುವ ಭಾರತೀಯ  ಹಿಂದೂ  ಸನಾತನ ಧರ್ಮದ ಪರಂಪರೆ : ಡಾ. ಸಂಗನ ಬಸಪ್ಪ ಬಿರಾದಾರ್ಬೀಳಗಿ ಸಿದ್ಧೇಶ್ವರ ರಥೋತ್ಸವ ಸಾವಿರಾರು ಭಕ್ತರ ಸಮ್ಮುಖದಲ್ಲಿ ಸಂಭ್ರಮದಿಂದ ಜರುಗಿತು ಪ್ರಜಾ ಸೇವೆ ಆಂದೋಲನ ಕಾರ್ಯಕ್ರಮಕ್ಕೆ ಶಾಸಕ ಎಮ್.ಆರ್.ಪಾಟೀಲ ಚಾಲನೆ ಪ್ರಜಾ ಸೇವೆ ಆಂದೋಲನ‌ಕ್ಕೆ ಸಚಿವ ಸಂತೋಷ ಲಾಡ್ ಚಾಲನೆಆಸ್ತಿಯನ್ನು ಸಮಾನವಾಗಿ ಹಂಚಿ : ತಂದೆಯ ಮೃತದೇಹವನ್ನೇ ತಹಶೀಲ್ದಾರ್ ಕಚೇರಿಗೆ ತಂದ ಮಕ್ಕಳುರಸ್ತೆಬದಿಯಲ್ಲಿ ಕುಳಿತು ಇಡ್ಲಿ ತಿಂದ ಡಿಕೆಶಿ : ಸಿಎಂ ಸರಳತೆಗೆ ನೆಟ್ಟಿಗರು ಫಿದಾ ತಾಲ್ಲೂಕು ಮಟ್ಟದ ದೇಶಭಕ್ತಿ ಗೀತೆ ಸ್ಪರ್ಧೆ : ಸೌರಭ ಕಾನ್ವೆಂಟ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆಹಿಂದಿ ನಮ್ಮ ರಾಷ್ಟ್ರ ಭಾಷೆ ಎಂದ ಶಿವಣ್ಣ: ಕಿಡಿಕಾರಿದ ಕನ್ನಡಿಗರು