Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.: ಪ್ರಿಯಾಂಕ್ ಖರ್ಗೆ 

Advertisement

ಬೆಂಗಳೂರು: ಕಳೆದ ಹಲವು ದಿನಗಳಿಂದ ತೀವ್ರ ಕುತೂಹಲ ಕೆರಳಿಸಿದ್ದ ರಾಜ್ಯ ಸಚಿವ ಸಂಪುಟ ವಿಸ್ತರಣೆ ಪ್ರಕ್ರಿಯೆಗೆ ಕೊನೆಗೂ ಚಾಲನೆ ಸಿಗುವ ಲಕ್ಷಣಗಳು ಕಂಡುಬರುತ್ತಿವೆ. 

ಸಂಪುಟ ವಿಸ್ತರಣೆಯ ಕುರಿತಂತೆ ಹೈಕಮಾಂಡ್ ನಾಯಕರೊಂದಿಗೆ ಸುದೀರ್ಘ ಚರ್ಚೆ ನಡೆಸಲು ಮುಖಂಡರು ನವದೆಹಲಿಗೆ ತೆರಳಿ ಭೇಟಿ ಮಾಡಿದ್ದರು.

ದೆಹಲಿಯಲ್ಲಿ ನಡೆಸಿದ ಸರಣಿ ಸಭೆಗಳ ಬಳಿಕ ರಾಜ್ಯ ರಾಜಕೀಯದಲ್ಲಿ ಸಂಪುಟ ಪುನಾರಚನೆ ಹಾಗೂ ವಿಸ್ತರಣೆಯ ಚಟುವಟಿಕೆಗಳು ತೀವ್ರಗೊಂಡಿವೆ.

ದೆಹಲಿ ಪ್ರವಾಸ ಮುಗಿಸಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಚಿವ ಪ್ರಿಯಾಂಕ್ ಖರ್ಗೆ ಅವರು ಮಾಧ್ಯಮಗಳೊಂದಿಗೆ ಮಾತನಾಡಿ, "ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ನಾಳೆ ನೂತನ ಸಚಿವರನ್ನು ಒಳಗೊಂಡ ಹೊಸ ಸಂಪುಟ ರಚನೆಯಾಗಲಿದೆ" ಎಂದು ಪ್ರಮುಖ ಸುಳಿವು ನೀಡಿದ್ದಾರೆ.

 ಇದರಿಂದಾಗಿ ಶಾಸಕಾಂಗ ಪಕ್ಷದಲ್ಲಿ ಹಾಗೂ ಸಚಿವ ಆಕಾಂಕ್ಷಿಗಳಲ್ಲಿ ಹೊಸ ಸಂಚಲನ ಮೂಡಿದ್ದು, ಯಾರೆಲ್ಲಾ ಹೊಸದಾಗಿ ಸಂಪುಟ ಸೇರಲಿದ್ದಾರೆ ಎಂಬ ಕುತೂಹಲ ಹೆಚ್ಚಾಗಿದೆ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಾಳೆಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಲಿದೆ.: ಪ್ರಿಯಾಂಕ್ ಖರ್ಗೆ ಅಮ್ಮನಿಲ್ಲದ ಕಂದನ ಅಳು, ಪೊಲೀಸರ ಮಡಿಲಲ್ಲಿ ಲಾಲಿ : ಕಾನ್ಸ್‌ಟೇಬಲ್ ಪರೀಕ್ಷೆಯಲ್ಲಿ ಮಾನವೀಯತೆ ಕರ್ನಾಟಕ ಬಂದ್​ ಮಾಡೇ ಮಾಡ್ತೀವಿ, ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ : ವಾಟಾಳ್ ನಾಗರಾಜ್ ಕುರೆ ಕುರೆಯೊಳಗಿನ ಸಣ್ಣ ಬಾಲ್ ನುಗ್ಗಿ 5 ವರ್ಷದ ಮಗು ಸಾವು ರಾಜಕೀಯಕ್ಕಿಂತ ರಾಜ್ಯದ ರೈತರ,‌ ಜನರ ಹಿತ ಮುಖ್ಯ : ಡಿ. ಕೆ ಶಿವಕುಮಾರ್ ಕಡೆಯ ದಿನ ಮತ್ತಷ್ಟು ಪದಕ ಪಡೆಯಲು ಭಾರತ ಸ್ಪರ್ಧಿಗಳ ಯತ್ನಲಂಕಾ ವಿರುದ್ಧದ ಸರಣಿಗೆ ಬೂಮ್ರಾ ಗೈರುರಾಜುರವರನ್ನ ಉಚ್ಚಟನೆ ಮಾಡಿರುವ ಬಿಜೆಪಿ ಪಕ್ಷದ ವಿರುದ್ಧ ಮದ್ದೂರು ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತರಿಂದ ಆಕ್ರೋಶಖಡಕಲಾಟ ಪೊಲೀಸರಿಂದ ಮೋಟರ್ ಸೈಕಲ್‌ ಕಳ್ಳರ ಬಂಧನವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ಕೆಎಸ್‌ಆರ್‌ಟಿಸಿ) ಬಾಗಲಕೋಟೆ ವಿಭಾಗದ ವ್ಯವಸ್ಥಾಪಕರಿಗೆ ಸಾರ್ವಜನಿಕರ ಪರವಾಗಿ ಮನವಿ