Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪೊಲೀಸ್ ಗೌರವಗಳೊಂದಿಗೆ ಮಹಾಂತೇಶ್ ಬೀಳಗಿ ಅಂತ್ಯಸಂಸ್ಕಾರ ನಡೆಸಲು ರಾಜ್ಯ ಸರ್ಕಾರ ಆದೇಶ 

Advertisement
ಬೆಂಗಳೂರು : ಜೇವರ್ಗಿ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಭೀಕರವಾದ ಕಾರು ಅಪಘಾತದಲ್ಲಿ ದಕ್ಷ, ಪ್ರಾಮಾಣಿಕ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಅವರು ಸಾವನ್ನಪ್ಪಿದ್ದಾರೆ.

ಮಹಾಂತೇಶ್ ಬೀಳಗಿ ಅವರ ಅಂತ್ಯಕ್ರಿಯೆನ್ನು ಸಕಲ ಪೊಲೀಸ್ ಗೌರವಗಳೊಂದಿಗೆ ನಡೆಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಮಹಾಂತೇಶ ಬೀಳಗಿ, ಹಿರಿಯ ಭಾರತೀಯ ಆಡಳಿತ ಸೇವೆ ಅಧಿಕಾರಿಗಳು ಹಾಗೂ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ಖನಿಜ ನಿಗಮ ನಿಯಮಿತ, ಇವರು ದಿನಾಂಕ:25.11.2025ರಂದು ನಿಧನರಾಗಿರುತ್ತಾರೆ.

ಸದರಿಯವರ ನಿಧನಕ್ಕೆ ಸರ್ಕಾರವು ತೀವ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಪೊಲೀಸ್ ಗೌರವಗಳೊಂದಿಗೆ ನೆರವೇರಿಸಲು ಆದೇಶಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ