Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶ್ರೀ ಛತ್ರಪತಿ ಸಂಭಾಜಿ ಮಹಾರಾಜರ ಪ್ರತಿಮೆಗೆ ಶಾಸಕರಾದ ಶಶಿಕಲಾ ಜೊಲ್ಲೆ ಅವರಿಂದ ಮಾಲಾರ್ಪಣೆ

Advertisement
ನಿಪ್ಪಾಣಿ: ಇಂದು ನಿಪ್ಪಾಣಿ ನಗರದಲ್ಲಿ ದೇಶದ ಹಾಗೂ ಧರ್ಮದ ರಕ್ಷಣೆ ಸಲುವಾಗಿ ತನ್ನ ಪ್ರಾಣವನ್ನೆ ಬಲಿದಾನ ನೀಡಿದ ಮಹಾಪರಾಕ್ರಮಿ ಹಾಗೂ ಛತ್ರಪತಿ ಶಿವಾಜಿ ಮಹಾರಾಜರ ನಂತರ ಹಿಂದೂತ್ವದ ರಕ್ಷಣೆ ಮಾಡಿದ ಶ್ರೀ ಛತ್ರಪತಿ ಸಂಭಾಜಿ ಮಹಾರಾಜರ ಜಯಂತಿ ಅಂಗವಾಗಿ ಅವರ ಪ್ರತಿಮೆಗೆ ಮಾಜಿ ಸಚಿವರು ಹಾಗೂ ನಿಪ್ಪಾಣಿ ಮತಕ್ಷೇತ್ರದ ಜನಪ್ರಿಯ ಶಾಸಕರಾದ ಸೌ. ಶಶಿಕಲಾ ಜೊಲ್ಲೆ ಜಿಯವರು ಮಾಲಾರ್ಪಣೆ ಮಾಡಿ ಗೌರವ ನಮನ ಸಲ್ಲಿಸಿದರು.ಛತ್ರಪತಿ oಸಂಭಾಜಿ ಮಹಾರಾಜರ ಜೀವನವು ಅವರ ಶೌರ್ಯ ಮತ್ತು ನಿರ್ಣಯದಿಂದ ಯುವ ಪೀಳಿಗೆಗೆ ಸ್ಫೂರ್ತಿದಾಯಕ ಹಾಗು ಸದಾ ಪ್ರೇರಣೆ.

ಈ ಸಂದರ್ಭದಲ್ಲಿ ನಗರಸಭೆ ಉಪಾಧ್ಯಕ್ಷರು, ಸದಸ್ಯರು,ಸ್ಥಳೀಯ ಮುಖಂಡರು, ಗಣ್ಯರು,ಉಪಸ್ಥಿತರಿದ್ದರು.

ವರದಿ: ರಾಜು ಮುಂಡೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ