LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Sports News

ಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ

ಉಸ್ಮಾನ್ ಖಾನ್ ಶತಕ

Advertisement

ಅಮರೇಟ್ಸ್: 19 ವರ್ಷದೊಳಗಿನವರ ಏಸಿಯಾ ಕಪ್ ಕ್ರಿಕೆಟ್ ಪಂದ್ಯಾವಳಿಯ ಪೈನಲ್ ನಲ್ಲಿ ಪಾಕಿಸ್ತಾನ ತಂಡವು ಭಾರತ ತಂಡಕ್ಕೆ 338 ರನ್ ಗಳ ಕಠಿಣ ಗೆಲುವಿನ ಗುರಿ ನೀಡಿದೆ.

ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ ಕಿರಿಯರ ತಂಡವು ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಗೆ 337 ರನ್ ಗಳಿಸಿತು. ದೊಡ್ಡ ಗೆಲುವಿನ ಗುರಿಯೊಂದಿಗೆ ಬ್ಯಾಟ್ ಮಾಡಲು ಇಳಿದಿರುವ ಭಾರತ 4.2 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 22 ರನ್ ಗಳಿಸಿತ್ತು.

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸೈಯದ್ ಮುಸ್ತಾಕ್ ಅಲಿ ಟಿ-20 : ಕರ್ನಾಟಕ ಶುಭಾರಂಭ2,000ಕ್ಕೆ ಮರುಳಾಗಬೇಡಿ, 5,000 ರೂ. ಬರುವಂತೆ ಮಾಡಬಲ್ಲೆ: ಕುಮಾರಸ್ವಾಮಿ 600ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಹಿರಿಯ ತೆಲುಗು ನಟ ಗಿರಿಬಾಬು ನಿಧನಅಯ್ಯಪ್ಪ ಭಕ್ತರಿಗೆ ಸಿಹಿ ಸುದ್ದಿ :  2 ಲಕ್ಷ ಉಚಿತ ಜೀವ ವಿಮೆ, ಮನೆಯ ಬಾಗಿಲಿಗೇ ಪ್ರಸಾದ RSSಗೂ ನೋಂದಣಿ ಮಾಡಿಸಲಿದ್ದೇನೆ: ಪ್ರಿಯಾಂಕ್ ಖರ್ಗೆಭಾರತ ಕಿರಿಯರ ತಂಡಕ್ಕೆ 338 ರನ್ ಗಳ ಗೆಲುವಿನ ಗುರಿ 15 ಸಾವಿರ ರೂ. ಸಂಬಳ ಪಡೆಯುವ ಯುವಕನ ಹೆಸರಿನಲ್ಲಿ 350 ಕೋಟಿ ರೂ. ವಂಚನೆ538 ಕೋಟಿ ರೂ. ಕೊಟ್ಟು ಕೋಟೆ ಖರೀದಿಸಿದ ಫೇಸ್‌ಬುಕ್‌ ಮಾಲಿಕ ಜುಕರ್‌ಬರ್ಗ್‌ಉಡುಪಿಗೆ ಬಂದ ಭೂಗತ ಪಾತಕಿ ರವಿ ಪೂಜಾರಿ :  ತಾಯಿಯ ಮೃತದೇಹದ ಮುಂದೆ ಬಿಕ್ಕಿ ಬಿಕ್ಕಿ ಅಳುಕಲಾದಗಿಯ ಶ್ರೀ ಗುರುಲಿಂಗೇಶ್ವರ ಪ್ರೌಢ ಶಾಲೆ : ಜವಾಹರಲಾಲ್ ನೆಹರು ಜನ್ಮದಿನದ ಹಾಗೂ ಮಕ್ಕಳ ದಿನಾಚರಣೆ ಆಚರಣೆ