LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ಕಳ್ಳರು ಪರಾರಿ

Advertisement
ವಿಜಯಪುರ: ತಡರಾತ್ರಿ ಸಿ.ಪಿ.ಐ ಡ್ರೈವರ್ ಕಮ್ ಪೊಲೀಸ್ ಪೇದೆಗೆ ಕಳ್ಳರು ಚಾಕು ಇರಿದು ಪರಾರಿಯಾಗಿರುವ  ಘಟನೆ ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ಪಟ್ಟಣದಲ್ಲಿ ಘಟನೆ ನಡೆದಿದೆ‌.


ಸಿ.ಪಿ.ಐ ಡ್ರೈವರ್ ಕಮ್ ಪೊಲೀಸ್ ಪೇದೆ ರಮೇಶ ಗೂಳಿ ಇವರಿಗೆ ಕಳ್ಳರು ತೊಡೆ ಹಾಗೂ ಇನ್ನಿತರ ದೇಹದ ಭಾಗಗಳಿಗೆ ಚಾಕುವಿನಿಂದ ಇರಿದಿದ್ದಾರೆ. ನಿನ್ನೆ ತಡರಾತ್ರಿ ಬಸವನಬಾಗೇವಾಡಿಯಲ್ಲಿ ಕಳ್ಳರಿಂದ ಮನೆಗಳು ಕಳ್ಳತನಕ್ಕೆ ಯತ್ನ ನಡೆದಿದೆ‌. ಈ ವೇಳೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಮಾಹಿತೆ ಮೇರಿಗೆ ಪಟ್ಟಣದ ಪೋಲಿಸ ಸಿಬ್ಬಂಧಿ ತಕ್ಷಣವೇ ಸ್ಥಳಕ್ಕೆ ಬಂದು ದಾಳಿಮಾಡಿದ್ದಾರೆ. ಈ ವೇಳೆ ಪೋಲಿಸ ಪೇದೆ ರಮೇಶ ಓರ್ವ ಕಳ್ಳನ್ನು ಹಿಡಿದಾಗ ಮತ್ತೊರ್ವ ಕಳ್ಳನಿಂದ ಚಾಕು ಇರಿದು ಪರಾರಿಯಾಗಿದ್ದಾರೆ. ಹಲ್ಲೆಗೊಳಗಾದ ರಮೇಶ ವಿಜಯಪುರ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆ ದಾಖಲು ಮಾಡಲಾಗಿದೆ.
ಘಟನಾ ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಗಳು ಭೇಟಿ ಪರಿಶೀಲನೆ ನಡೆಸಿದರು. ಬಸವನಬಾಗೇವಾಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಫರಾದ ದಾಖಲಾಗಿದೆ.
ವರದಿ: ಕೃಷ್ಣಾ ಎಚ್.‌ ರಾಠೋಡ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ