LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ ಕೇಸ್ : ಮೂವರು ವಾರ್ಡರ್ ಗಳು ಅಮಾನತು 

Advertisement
ಬೆಂಗಳೂರು : ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನ ಡಿಐಜಿ ಅಲೋಕ್ ಕುಮಾರ್ ಹೆಸರಿಗೆ ಕಳಂಕ ತರಲು ಕೈದಿಗಳು ಸಂಚು ರೂಪಿಸಿದ್ದಾರೆ.

ಜೈಲಿನ ಒಳಗಿನಿಂದಲೇ ಅಲೋಕ ಕುಮಾರ್ ವಿರುದ್ಧದ ವಿಡಿಯೋ ಮಾಡಿದ್ದಾರೆ. ಅಲೋಕ ಕುಮಾರ್ ಅವರೇ ಮೊಬೈಲ್ ಕೊಟ್ಟಿದ್ದಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ.

ಇದೀಗ ಈ ಒಂದು ಪ್ರಕರಣಕ್ಕೆ ಸಂಬಂಧಪಟ್ಟಂತೆ ಘಟನೆ ಸಂಭಂದ ಮೂವರು ಜೈಲು ಸಿಬ್ಬಂದಿ ತೆಲದಂಡ ಆಗಿದ್ದು, ಮೂವರು ವಾರ್ಡರ್ ಗಳನ್ನು ಅಮಾನತು ಮಾಡಿ ಕಾರಾಗೃಹ ಡಿಜಿಪಿ ಆಲೋಕ ಕುಮಾರ್ ಆದೇಶ ಹೊರಡಿಸಿದ್ದಾರೆ.

ಶಿವಾನಂದ ಕರ್ಲಬಟ್ಟಿ, ನಿರಂಜನ್ ಎ ಕಾಮತ್ ಹಾಗೂ ಹನುಮಂತಪ್ಪ ಹಡಪದ ಮೂವರನ್ನು ಅಮಾನತು ಮಾಡಿ ಅಲೋಕ್ ಕುಮಾರ್ ಆದೇಶ ಹೊರಡಿಸಿದ್ದಾರೆ.

ಜೈಲರ್ ವಿರುದ್ಧ ಕೂಡ ಶಿಸ್ತುಕ್ರಮಕ್ಕೆ ಅಲೋಕ್ ಕುಮಾರ್ ಮುಂದಾಗಿದ್ದಾರೆ.ಅಷ್ಟೇ ಅಲ್ಲದೆ ಜಲಿನ ಕೆಲವು ಕಡೆ ಏರ್ಟೆಲ್ ಸಿಗ್ನಲ್ ಸಿಕ್ಕಿರುವ ಹಿನ್ನೆಲೆ ತನಿಖೆ ಚುರುಕುಗೊಳಿಸಿದ್ದಾರೆ.

ಘಟನೆ ಹಿನ್ನೆಲೆ?

ಆರ್ಸಿಬಿ ಮ್ಯಾಚ್ ಇದೆ ಈ ಸಲ ಕಪ್ ನಮ್ದೇ ಎಂದು ಕೈದಿಗಳು ವಿಡಿಯೋ ಮಾಡಿದ್ದಾರೆ. ವಿಡಿಯೋ ಬಳಿಕ ಪೊಲೀಸರು ಅಲರ್ಟ್ ಆಗಿದ್ದು, ಪರಪ್ಪನ ಅಗ್ರಹಾರ ಜೈಲಿನಲ್ಲಿ ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ ಜೈಲಿನೊಳಗೆ ವಿಡಿಯೋ ಮಾಡಿದ್ದ ವಿಚಾರಣಾನಾಧೀನ ಕೈದಿಗಳು ಪತ್ತೆಯಾಗಿದ್ದು ಕೈದಿಗಳನ್ನು ಅವರ ಹೆಸರಿನ ಆಧಾರದ ಬೇರೆ ಬೇರೆ ಬ್ಯಾರೆಕಗೆ ಶಿಫ್ಟ್ ಮಾಡಲಾಗಿದೆ.

ಅಲೋಕ್ ಕುಮಾರ್ ವಿರುದ್ಧ ವಿಡಿಯೋ ಮಾಡಿದ್ದ ಕೈದಿಗಳು ಲಾಕ್ ಆಗಿದ್ದಾರೆ. ವಿಡಿಯೋ ಬಳಿಕ ಆದ ಅಧಿಕಾರಿಗಳು ಪರಪ್ಪನ ಅಗ್ರಹಾರ ಶೋಧ ನೆಡಿಸಲಾಗಿದೆ.

ಇವಳೇ ಡ್ರೈನೇಜ್ ನೀರು ಹೋಗುವ ಸ್ಥಳದಲ್ಲಿ ಕೈದಿಗಳು ಬಟ್ಟೆಯಲ್ಲಿ ಮೊಬೈಲ್ ಸುದ್ದಿ ಇಟ್ಟಿದ್ದಾರೆ, ಕೊಡಲೇ ಪೊಲೀಸರು ಕೈದಿಗಳಿಂದಲೇ ಮೊಬೈಲ್ ಗಳನ್ನು ಹೊರಗಡೆ ತೆಗೆಸಿದ್ದು ಇನ್ನಷ್ಟು ಶೋಧ ಕಾರ್ಯ ಮುಂದುವರಿಸಿದ್ದಾರೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ