Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮನೆಯ ಗೋಡೆ ಕುಸಿದು ಪತ್ನಿ ಸಾವು : ಕೂದಲೆಳೆ ಅಂತರದಲ್ಲಿ ಪತಿ ಪಾರು

Advertisement
ಬೆಳಗಾವಿ: ರಾಜ್ಯದಲ್ಲಿ ಬೇಸಿಗೆಯಲ್ಲಿ ಸುರಿದ ಅಕಾಲಿಕ ಮಳೆಗೆ ಮತ್ತೊಂದು ಜೀವ ಬಲಿಯಾಗಿದೆ. ನಿನ್ನೆಯಂತೆ ಇಂದು ಕೂಡ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಮಿಂಚಿನಿಂದ ಕೂಡಿದ ಧಾರಾಕಾರ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆಯಾಗಿದೆ.

ಬೆಳಗಾವಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಮಳೆಗೆ ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟಿದ್ದಾರೆ. ಮನೆಯ ಗೋಡೆ ಕುಸಿದು ಪತ್ನಿ ಸಾವನ್ನಪ್ಪಿದ್ದರೆ ಪತಿ ಅನಾಹುತದಿಂದ ಕೂದಲೆಳೆ ಅಂತರದಲ್ಲಿ ಪಾರಾಗಿದ್ದಾರೆ.

ಮಳೆ ನಿಲ್ಲೋದನ್ನು ಕಾಯುತ್ತಿದ್ದವರಿಗೆ ಕಾದಿದ್ದ ಜವರಾಯ

ಮೃತ ಮಹಿಳೆಯನ್ನು 34 ವರ್ಷದ ಪರ್ವಿನ್ ಬೇಪಾರಿ(34) ಎಂದು ಗುರುತಿಸಲಾಗಿದೆ. ಇವರ ಪತಿ ಶರೀಫ್ ಬೇಪಾರಿ ಈ ಅವಘಡದಲ್ಲಿ ಬದುಕುಳಿದಿದ್ದಾರೆ. ಈ ದಂಪತಿ ಕೋಳಿಗಳನ್ನು ಮಾರಾಟ ಮಾಡುವುದಕ್ಕೆ ಬೈಕ್ ಮೇಲೆ ಹೊರಟಿದ್ದರು. ಮಳೆ ಹೆಚ್ಚಾದ ಹಿನ್ನೆಲೆ ಪಾಳು ಮನೆ ಕೆಳಗೆ ನಿಂತಿದ್ದರು.

ಇವರ ದುರಾದೃಷ್ಟಕ್ಕೆ ಇದೇ ವೇಳೆ ಇವರು ಮಳೆಯಿಂದ ಆಶ್ರಯ ಪಡೆಯಲು ನಿಂತಿದ್ದ ಪಾಳು ಮನೆಯ ಗೋಡೆ ಏಕಾಏಕಿ ಕುಸಿದು ಬಿದ್ದು, ಪರ್ವೀನ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬದುಕುಳಿದ ಶರೀಫ್ ಅವರಿಗೆ ಬೀಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗ್ತಿದೆ. ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ನೀಡುವಂತೆ ಕುಟುಂಬಸ್ಥರ ಆಗ್ರಹಿಸಿದ್ದಾರೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ